ಡಿವೋರ್ಸ್ ವದಂತಿ ಬಗ್ಗೆ ಮೌನ ಮುರಿದ ನಟಿ ಭಾವನಾ!
ಇತ್ತೀಚೆಗೆ ಖ್ಯಾತ ನಟಿ ಭಾವನಾ ಪತಿಯಿಂದ ವಿಚ್ಛೇದನ ಪಡೆದು ಒಂಟಿ ಜೀವನ ನಡೆಸುತ್ತಿದ್ದಾರೆ ಎಂಬ ವದಂತಿ ಮಾದ್ಯಮಗಳಲ್ಲಿ ಹರಿದಾಡುತ್ತಿತ್ತು. ಇದೀಗ ಈ ಊಹಾಪೋಹಗಳಿಗೆ ನಟಿ ತೆರೆ ಎಳೆದಿದ್ದಾರೆ.
News broadcasting is the medium of broadcasting various news events and other information via television, radio, or the internet in the field of broadcast journalism.