ಮೇ 10ಕ್ಕೆ Chef ಚಿದಂಬರ ಚಿತ್ರದ ಟೈಟಲ್ ಟ್ರ್ಯಾಕ್ ಬಿಡುಗಡೆ
ಆನಂದ್ ರಾಜ್ ನಿರ್ದೇಶಿಸಿರುವ ಅನಿರುದ್ಧ ಅಭಿನಯದ chef ಚಿದಂಬರ ಚಿತ್ರದ ಟೈಟಲ್ ಟ್ರ್ಯಾಕ್ ಇದೇ ಮೇ 10ಕ್ಕೆ ಬಿಡುಗಡೆಯಾಗಲಿದೆ. ಈ ಕುರಿತು ಚಿತ್ರತಂಡ ಸೋಶಿಯಲ್ ಮೀಡಿಯಾದಲ್ಲಿ ತಿಳಿಸಿದೆ.
News broadcasting is the medium of broadcasting various news events and other information via television, radio, or the internet in the field of broadcast journalism.