Samayanews.

Samayanews.

2024-12-23 08:38:48

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಪುತ್ರಿಯ ಜೊತೆಗೆ ಪುನೀತ್ ಸಮಾಧಿಗೆ ಪೂಜೆ ಮಾಡಿದ ಅಶ್ವಿನಿ ಪುನೀತ್ ರಾಜ್​ಕುಮಾರ್

ಪುನೀತ್ ರಾಜ್​ಕುಮಾರ್ ನಿಧನ ಹೊಂದಿ ಇಂದಿಗೆ ಮೂರು ತುಂಬಿದೆ ಅಪ್ಪು ಪುಣ್ಯಸ್ಮರಣೆಯನ್ನು ಭಕ್ತಿ-ಭಾವಗಳಿಂದ ಕಂಠೀರವ ಸ್ಟುಡಿಯೋನಲ್ಲಿ  ಆಚರಣೆ ಮಾಡಲಾಗುತ್ತಿದೆ.

ಪುನೀತ್ ರಾಜ್‌ಕುಮಾರ್ ಅವರನ ಸ್ಮರಿಸಿದ್ದಾ ರಾಘಣ್ಣ

ಅವರು ಅಗಲಿ ಇಂದಿಗೆ (ಅ.29) 3 ವರ್ಷ ಕಳೆದಿದೆ. ಕಂಠೀರವ ಸ್ಟುಡಿಯೋದಲ್ಲಿ ಅಪ್ಪು ಸಮಾಧಿಗೆ ಕುಟುಂಬಸ್ಥರಿಂದ ವಿಶೇಷ ಪೂಜೆ ಮಾಡಲಾಯಿತು.

ದರ್ಶನ್‌ಗೆ ಮಧ್ಯಂತರ ಜಾಮೀನು ನೀಡಿದ ಹೈಕೋರ್ಟ್‌

ನಟ ದರ್ಶನ್ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದರು.  140 ದಿನಗಳ ಬಳಿಕ 6 ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

ನಮ್​​​ ಬಾಸ್‌ ಬಂದಾಯ್ತು ಕಣ್ರೋ; ಹಬ್ಬ ಮಾಡೋಕೆ ರೆಡಿ ಆಗ್ರೋ… ದರ್ಶನ್ ಮೀಮ್ಸ್‌ ವೈರಲ್

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ 140 ದಿನ ಬಂಧನಕ್ಕೊಳಗಾಗಿದ್ದ ನಟ ದರ್ಶನ್‌ ಅವರಿಗೆ  ರಿಲೀಫ್‌ ಸಿಕ್ಕಿದೆ.

ದರ್ಶನ್ ಗೆ ಜಾಮೀನು ಸಿಕ್ಕ ಖುಷೀಯಲ್ಲಿ ಜೈಲಿಗೆ ಭೇಟಿ ನೀಡಿದ ವಿಜಯಲಕ್ಷ್ಮಿ

ಫ್ ಸಿಕ್ಕಿದೆ. 6 ವಾರಗಳ ಕಾಲ ಮಧ್ಯಂತರ ಜಾಮೀನು ಸಿಕ್ಕ ಖುಷಿಯಲ್ಲಿ ಬಳ್ಳಾರಿ ಜೈಲಿಗೆ ದರ್ಶನ್ ನೋಡಲು ಪತ್ನಿ ವಿಜಯಲಕ್ಷ್ಮಿ ಆಗಮಿಸಿದ್ದಾರೆ.

ಬೇಲ್‌ ನಂತರ ದರ್ಶನ್‌ ಮನೆ ಮುಂದೆ ಬೋರ್ಡ್ !

ದರ್ಶನ್‌‌ಗೆ 131 ದಿನಗಳ ಬಳಿಕ ಮಧ್ಯಂತರ ಜಾಮೀನು ಸಿಕ್ಕಿದೆ. ಈ ವಿಚಾರ ತಿಳಿದು ದರ್ಶನ್ ಸಂತೋಷ ಗೊಂಡಿದ್ದಾರೆ