Samayanews.

Samayanews.

2024-12-23 08:59:45

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ನೀತಿ ಆಯೋಗ ಸಭೆಯಿಂದ ಹೊರ ನಡೆದ ಮಮತ ಬ್ಯಾನರ್ಜಿ

ಮಮತಾ ಬ್ಯಾನರ್ಜಿ ಸಭೆಯಲ್ಲಿ ಮಾತನಾಡಲು ಬಿಡಲಿಲ್ಲ ಎಂದು ಆರೋಪಿಸಿ ಸಭೆಯ ಅರ್ಧದಿಂದ  ಹೊರನಡೆದಿದ್ದಾರೆ

ತಮಿಳುನಾಡಿನಿಂದ ಬಿಜೆಪಿ ಸಂಸದರಾಗಿದ್ದ ಮಾಸ್ಟರ್ ಮಾಥನ್ ನಿಧನ

ತಮಿಳುನಾಡಿನಿಂದ ಬಿಜೆಪಿ ಸಂಸದರಾಗಿದ್ದ ಮಾಸ್ಟರ್ ಮಾಥನ್ ಅವರು ಶನಿವಾರ ನಿಧನರಾಗಿದ್ದಾರೆ.

ಶಾರುಖ್ ಖಾನ್ ಕಣ್ಣಿಗೆ ಅಮೆರಿಕದಲ್ಲಿ ಚಿಕಿತ್ಸೆ?

ಕಣ್ಣಿಗೆ ಹಾನಿ ಆಗಿದ್ದರಿಂದ ಶಾರುಖ್‌ ಖಾನ್‌ ಅವರು ಅಮೆರಿಕದಲ್ಲಿ ಚಿಕಿತ್ಸೆ ಪಡೆಯಲಿದ್ದಾರೆ ಎಂದು ಹೇಳಲಾಗುತ್ತಿದೆ.

ವಯಲಿನ್‌ ಮೂಲಕ ರಾಷ್ಟ್ರಗೀತೆ ನುಡಿಸಿದ ಪದಕ ವಿಜೇತೆ ಮನು ಭಾಕರ್‌

ಕಂಚಿನ ಪದಕ ಗೆದ್ದು ಭಾರತೀಯರ ಮನಗೆದ್ದ ಮನು ಭಾಕರ್ ಇದೀಗ ಭಾರತದ ರಾಷ್ಟ್ರಗೀತೆಯನ್ನು ವಯಲಿನ್‌ ಮೂಲಕ ನುಡಿಸಿ ಮತ್ತೊಮ್ಮೆ ಭಾರತೀಯರ ಹೃದಯ ಗೆದ್ದಿದ್ದಾರೆ.

ಎದೆ, ಗುಪ್ತಾಂಗಕ್ಕೆ ಚಾಕು ಇರಿದು ಹತ್ಯೆ; ಬೀದಿಯಲ್ಲಿ ಬಿದ್ದಿದ್ದ ಯುವತಿಯ ಶವವನ್ನುಕಚ್ಚಿ ಎಳೆದಾಡಿದ ಶ್ವಾನಗಳು

ಕಳೆದ ಎರಡು ದಿನಗಳಿಂದ ನಿಗೂಢವಾಗಿ ಕಾಣೆಯಾಗಿದ್ದ ಯುವತಿಯೊಬ್ಬಳ ಮೃತದೇಹ ರಕ್ತಮಡುವಿನಲ್ಲಿ ಪತ್ತೆಯಾಗಿದ್ದು, ಅದನ್ನು ಬೀದಿನಾಯಿಗಳು ತಿಂದಿರುವ ಘಟನೆ  ಮುಂಬೈನಲ್ಲಿ ನಡೆದಿದೆ.

ಅನೈತಿಕ ಸಂಬಂಧ ಹೊಂದಿದ ಮಹಿಳೆಗೆ ಮರಕ್ಕೆ ಕಟ್ಟಿ ಚಪ್ಪಲಿ ಹಾರ ಹಾಕಿದ ಗ್ರಾಮಸ್ಥರು.!

ವಿವಾಹಿತ ಮಹಿಳೆಯೊಬ್ಬಳು ಅದೇ ಗ್ರಾಮದ ವ್ಯಕ್ತಿಯೊಂದಿಗೆ ಅಕ್ರಮ ಸಂಬಂಧವನ್ನು ಹೊಂದಿದ್ದಾಳೆ ಎಂಬ ಆರೋಪ ಕೇಳಿ ಬಂದಿದ್ದು, ಈ ಪ್ರಕರಣ ಪಂಚಾಯ್ತಿ ಮೆಟ್ಟಿಲೇರಿದೆ.