ಹಾಲಿನ ಟ್ಯಾಂಕರ್ ಗೆ ಲಾರಿ ಡಿಕ್ಕಿ: ಓರ್ವ ಸಾವು, ಹಾಲಿಗಾಗಿ ಮುಗಿಬಿದ್ದ ಜನ!
ವೇಗವಾಗಿ ಬಂದ ಟ್ರಕ್ ಹಾಲಿನ ಟ್ಯಾಂಕರ್ ಗೆ ಡಿಕ್ಕಿ ಹೊಡೆದ ಪರಿಣಾಮ ಟ್ರಕ್ ಚಾಲಕ ಸ್ಥಳದಲ್ಲೇ ಮೃತ ಪಟ್ಟಿರುವ ಘಟನೆ ದೆಹಲಿ-ಮೀರತ್ ಎಕ್ಸ್ಪ್ರೆಸ್ ವೇ ನಲ್ಲಿ ನಡೆದಿದೆ.
News broadcasting is the medium of broadcasting various news events and other information via television, radio, or the internet in the field of broadcast journalism.