9ನೇ ಬಾರಿಯೂ ಬಡ್ಡಿದರದಲ್ಲಿ ಯಾವುದೇ ಬದಲಾವಣೆ ಮಾಡದ ಭಾರತೀಯ ರಿಸರ್ವ್ ಬ್ಯಾಂಕ್
ಭಾರತೀಯ ರಿಸರ್ವ್ ಬ್ಯಾಂಕ್ ಸತತ 9ನೇ ಬಾರಿಯೂ ಬಡ್ಡಿದರದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಈ ಹಿಂದೆ ಇರುವಂತೆ ಶೇಕಡಾ 6.5ರಲ್ಲೇ ಮುಂದುವರಿಸಿದೆ.
News broadcasting is the medium of broadcasting various news events and other information via television, radio, or the internet in the field of broadcast journalism.