Samayanews.

Samayanews.

2024-12-23 08:26:02

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಬೆಂಕಿ ದುರಂತದಲ್ಲಿ ಮೃತ ಯುವಕನ ಕುಟುಂಬಕ್ಕೆ 18 ಲಕ್ಷ ಪರಿಹಾರ ನೀಡಿದ ಕಾರ್ಖಾನೆ ಆಡಳಿತ

ಜಿಲ್ಲೆಯ ನಾವಗೆ ಬಳಿಯ ಸ್ನೇಹಂ ಟೇಪಿಂಗ್ ಕಾರ್ಖಾನೆಯಲ್ಲಿ  ಆಗಸ್ಟ್‌ 06 ರಂದು ಸಂಭವಿಸಿದ ದುರ್ಘಟಯಲ್ಲಿ ಲಿಫ್ಟ್‌ನಲ್ಲಿ ಕಾರ್ಮಿಕ ಯಲ್ಲಪ್ಪ‌ ಗುಂಡ್ಯಾಗೋಳ ಸಜೀವದಹನವಾಗಿದ್ದರು.

ಚಿಕನ್​​ ಕರಿ ಕೇಳಿದ್ದಕ್ಕೆ ಗಂಡನನ್ನ ಇಟ್ಟಿಗೆಯಿಂದ ಹೊಡೆದು ಸಾಯಿಸಿದ ಪತ್ನಿ

ಮಹಿಳೆಯೊಬ್ಬಳು ತನ್ನ ಗಂಡನ ತಲೆಯನ್ನು ಇಟ್ಟಿಗೆಯಿಂದ ಹೊಡೆದು ಬರ್ಬರವಾಗಿ ಕೊಂದಿರುವ ಭಯಾನಕ ಘಟನೆ ಉತ್ತರ ಪ್ರದೇಶದ ಶಹಜಹಾನ್‌ಪುರದಲ್ಲಿ ನಡೆದಿದೆ.

ಮೊಟ್ಟೆ ಕೊಟ್ಟು ಕಸಿದುಕೊಂಡ ಅಂಗನವಾಡಿ ಕಾರ್ಯಕರ್ತರಿಬ್ಬರು ಅಮಾನತು

ಮಕ್ಕಳ ತಟ್ಟೆಯಲ್ಲಿ ಮೊಟ್ಟೆ ಇಟ್ಟು ಫೋಟೋ ತೆಗೆದ ಬಳಿಕ ತಟ್ಟೆಯಿಂದ ಮೊಟ್ಟೆಯನ್ನು ತೆಗೆದುಕೊಳ್ಳುವ ಅಂಗನವಾಡಿ ಕಾರ್ಯಕರ್ತೆಯರು.

ಭಾರತಕ್ಕೆ ಮತ್ತೊಂದು ಪದಕ: ಕುಸ್ತಿಯಲ್ಲಿ ಕಂಚು ಗೆದ್ದ ಅಮನ್ ಸೆಹ್ರಾವತ್‌

ಭಾರತದ ಯುವ ಕುಸ್ತಿಪಟು ಅಮನ್ ಸೆಹ್ರಾವತ್ 2024ರ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕ ತಮ್ಮದಾಗಿಸಿಕೊಂಡಿದ್ದಾರೆ.

ರಸ್ತೆಯಲ್ಲಿ ರೀಲ್ಸ್ ಮಾಡ್ತಿದ್ದ ಯುವತಿಯ ಚಿನ್ನದ ಸರ ಎಗರಿಸಿದ ಚೋರ

ನಡು ರಸ್ತೆಯಲ್ಲಿ ರೀಲ್ಸ್​ ವಯ್ಯಾರ ಮಾಡ್ತಿದ್ದ ಯುವತಿ. ಬೈಕಲ್ಲಿ ಬಂದವ ಕ್ಷಣಾರ್ಧದಲ್ಲಿ ಚಿನ್ನದ ಸರ ಎಗರಿಸಿಕೊಂಡುಹೋದ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ  ಬೆಳಕಿಗೆ ಬಂದಿದೆ.

ರಾಜ್ ಘಾಟ್ ಗೆ ತೆರಳಿ ಮಹಾತ್ಮ ಗಾಂಧಿಗೆ ಗೌರವ ನಮನ ಸಲ್ಲಿಸಿದ ಸಿಸೋಡಿಯಾ

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಜೈಲಿನಿಂದ ನಿನ್ನೆ ಬಿಡುಗಡೆಯಾದ ಎಎಪಿ ನಾಯಕ ಮತ್ತು ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಶನಿವಾರ ರಾಜ್ ಘಾಟ್‌ಗೆ ತೆರಳಿದರು.