Samayanews.

Samayanews.

2024-12-23 09:02:29

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ನೀರಿನೊಳಗೆ ತ್ರಿವರ್ಣ ಧ್ವಜ ಹಾರಿಸಿದ ಭಾರತೀಯ ಕರಾವಳಿ ಪಡೆ

ಭಾರತೀಯ ಕರಾವಳಿ ಪಡೆ ಕೂಡಾ ಲಕ್ಷದ್ವೀಪದ ಸಾಗರದಡಿಯಲ್ಲಿ ವಿಶೇಷ ರೀತಿಯಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸಿದೆ.

ಇಸ್ರೇಲ್ ದಾಳಿ: ನವಜಾತ ಶಿಶುಗಳು ಸೇರಿ ಇಡೀ ಕುಟುಂಬ ನಾಶ

ಇಸ್ರೇಲ್ ಅಮಾನವೀಯ ದಾಳಿ ಮುಂದುವರೆಸುತ್ತಿದ್ದು, ಪ್ರತಿದಿನ ಸಾವು ನೋವು ಸಂಭವಿಸುತ್ತಲೇ ಇದೆ. ಗಾಝಾದಲ್ಲಿ ಇಸ್ರೇಲ್ ನಡೆಸಿದ ಬಾಂಬ್ ದಾಳಿಗೆ ನವಜಾತ ಶುಶುಗಳು ಸೇರಿ ಇಡೀ ಕುಟುಂಬ ಮರಣಿಸಿದೆ

ಸ್ವಾತಂತ್ರ್ಯ ದಿನಾಚರಣೆ: ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಸಿಎಂ ಸಿದ್ದರಾಮಯ್ಯ ಧ್ವಜಾರೋಹಣ

78ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ನಗರದ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಧ್ವಜಾರೋಹಣ ನೆರವೇರಿಸಿದರು.

ಖ್ಯಾತ ವಿಜ್ಞಾನಿ ರಾಮ್‌ ನರೈನ್‌ ಅಗರ್ವಾಲ್‌ ವಿಧಿವಶ

ಅಗ್ನಿ ಕ್ಷಿಪಣಿಗಳ ಪಿತಾಮಹ,DRDO ಖ್ಯಾತ ವಿಜ್ಞಾನಿ ರಾಮ್ ನರೈನ್ ಅಗರ್ವಾಲ್ ನಿಧನರಾಗಿದ್ದಾರೆ.

ಅಮೆರಿಕಕ್ಕೆ ಪ್ರಧಾನಿ ಮೋದಿ ಭೇಟಿ: ಸೆ.22ರಂದು ನ್ಯೂಯಾರ್ಕ್​ನಲ್ಲಿ ಮೆಗಾ ಸಮಾವೇಶ

ಅಧ್ಯಕ್ಷೀಯ ಚುನಾವಣೆಯ ಹೊಸ್ತಿಲಿನಲ್ಲಿರುವ ಅಮೆರಿಕಕ್ಕೆ ಭೇಟಿ ನೀಡುತ್ತಿರುವ ಪ್ರಧಾನಿ ನರೇಂದ್ರ ಮೋದಿ, ಅಲ್ಲಿನ ಭಾರತೀಯ ಅಮೆರಿಕನ್ ಸಮುದಾಯವನ್ನು ಭೇಟಿಯಾಗಲಿದ್ದಾರೆ

2027ಕ್ಕೆ ಭಾರತ 3ನೇ ಅತಿದೊಡ್ಡ ಆರ್ಥಿಕತೆಯಾಗಲಿದೆ

2027 ರ ವೇಳೆಗೆ ಭಾರತವು ಮೂರನೇ ಅತಿದೊಡ್ಡ ಆರ್ಥಿಕತೆಯಾಗುವ ಭರವಸೆಯಿದೆ ಎಂದು ಅಂತರರಾಷ್ಟ್ರೀಯ ಹಣಕಾಸು ನಿಧಿಯ (IMF) ಮೊದಲ ಉಪ ವ್ಯವಸ್ಥಾಪಕ ನಿರ್ದೇಶಕಿ ಡಾ.ಗೀತಾ ಗೋಪಿನಾಥ್ ಹೇಳಿದ್ದಾರೆ.