Samayanews.

Samayanews.

2024-12-23 08:05:23

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಭಾರತೀಯ ಚುನಾವಣಾ ಆಯೋಗವು ಜಮ್ಮು & ಕಾಶ್ಮೀರ ವಿಧಾನಸಭೆ ಚುನಾಚಣೆಯನ್ನು 90 ಕ್ಷೇತ್ರಗಳಿಗೆ ಮೂರು ಹಂತಗಳಲ್ಲಿ ನಡೆಸುವುದಾಗಿ ಘೋಷಣೆ ಮಾಡಿದೆ.

ಭಾರತೀಯ ಚುನಾವಣಾ ಆಯೋಗವು ಜಮ್ಮು & ಕಾಶ್ಮೀರ ವಿಧಾನಸಭೆ ಚುನಾಚಣೆಯನ್ನು 90 ಕ್ಷೇತ್ರಗಳಿಗೆ ಮೂರು ಹಂತಗಳಲ್ಲಿ ನಡೆಸುವುದಾಗಿ ಘೋಷಣೆ ಮಾಡಿದೆ.

ಮಾರ್ಗಸೂಚಿ ಬಿಗಿಗೊಳಿಸಿ ಬಾಂಗ್ಲಾದೇಶಕ್ಕೆ ವಿದ್ಯುತ್ ರಫ್ತು

ಬಾಂಗ್ಲಾದೇಶದಲ್ಲಿ ರಾಜಕೀಯ ಪ್ರಕ್ಷುಬದ್ಧತೆ, ಹಿಂಸಾಚಾರ, ಆರ್ಥಿಕ ಮುಗ್ಗಟ್ಟಿನ ಬೆನ್ನಲ್ಲೇ ವಿದ್ಯುತ್ ರಫ್ತು ಸಂಬಂಧ ಈ ಹಿಂದೆ ರೂಪಿಸಿದ್ದ ಮಾರ್ಗಸೂಚಿಯನ್ನು ಕೇಂದ್ರ ಸರ್ಕಾರ ತಿದ್ದುಪಡಿ ಮಾಡಿದೆ

ಭಾರತದ ಸಾಧನೆಯನ್ನು ಕೊಂಡಾಡಿದ ಬಿಲ್ ಗೇಟ್ಸ್

ಲಸಿಕೆಗಳ ತಯಾರಿಕೆಯಿಂದ ಹಿಡಿದು ಡಿಜಿಟಲ್ ಸಾರ್ವಜನಿಕ ಮೂಲಸೌಕರ್ಯದವರೆಗೆ ಭಾರತದ ಜಾಣ್ಮೆಯು ಕೇವಲ ಭಾರತೀಯರಿಗೆ ಮಾತ್ರವಲ್ಲದೆ ಜಗತ್ತಿಗೆ ಸಹಾಯ ಮಾಡುತ್ತಿದೆ ಎಂದು ಗೇಟ್ಸ್ ಅವರು ಶ್ಲಾಸಿದ್ದಾರೆ.

ಗಾಜಾದ 40 ಸ್ಥಳಗಳ ಮೇಲೆ ಇಸ್ರೇಲ್ ದಾಳಿ

ಇಸ್ರೇಲ್ ವಿಮಾನಗಳು ಗಾಜಾ ಪಟ್ಟಿಯಲ್ಲಿನ 40 ಭಯೋತ್ಪಾದಕ ನೆಲೆಗಳು ಸೇರಿದಂತೆ, ಮಿಲಿಟರಿ ಕಟ್ಟಡಗಳು, ಶಸ್ತ್ರಾಗಾರಗಳ ಮೇಲೆ ದಾಳಿ ನಡೆಸಿವೆ ಎಂದು ಹಮಾಸ್‌ ಪ್ರತಿಪಾದಿಸಿದೆ ಎನ್ನಲಾಗಿದೆ.

ಅಸಲಿ ಬಂಗಾರದ ಬದಲಾಗಿ ನಕಲಿ ಬಂಗಾರ : ಸಿಕ್ಕಿಬಿದ್ದ ಬ್ಯಾಂಕ್ ಮ್ಯಾನೇಜರ್

ಬ್ಯಾಂಕ್​ ಆಫ್​ ಮಹಾರಾಷ್ಟ್ರದ ವಡಕರ ಬ್ರಾಂಚ್​ನಲ್ಲಿ ಚಿನ್ನ ವಂಚನೆ ಪ್ರಕರಣದ ಪ್ರಮುಖ ಆರೋಪಿಯನ್ನು ಸೆರೆಹಿಡಿಯುವಲ್ಲಿ ತೆಲಂಗಾಣ ಪೊಲೀಸರು ಯಶಸ್ವಿಯಾಗಿದ್ದಾರೆ.

ಕೋಲ್ಕತಾ ಅತ್ಯಾಚಾರ ಪ್ರಕರಣವನ್ನು ವಿರೋಧಿಸಿದ ನಟಿ ಮಿಮಿ ಚಕ್ರವರ್ತಿಗೆ ಅತ್ಯಾಚಾರ ಬೆದರಿಕೆ!

:ಕೋಲ್ಕತಾದ ಆರ್‌ಜಿ ಕಾರ್‌‌ ಆಸ್ಪತ್ರೆಯಲ್ಲಿ ನಡೆದ ವೈದ್ಯ ವಿದ್ಯಾರ್ಥಿನಿಯ ಅತ್ಯಾಚಾರ-ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಭಟನಾ ಪೋಸ್ಟ್‌ಗೆ ತ್ಯಾಚಾರ ಬೆದರಿಕೆಗಳು ಬಂದಿವೆ.