Samayanews.

Samayanews.

2024-12-23 08:21:43

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಆನೆ ದಾಳಿ ಭೀತಿ: ಹಾವಿನ ಕಡಿತದಿಂದ ಒಟ್ಟಿಗೇ ಮಲಗಿದ್ದ 3 ಮಕ್ಕಳು ಸಾವು!

ಆನೆ ದಾಳಿಯ ಭಯದಿಂದ ಒಟ್ಟಿಗೆ ಮಲಗಿದ್ದ ಮೂವರು ಮಕ್ಕಳು ಹಾವು ಕಡಿತದಿಂದ ಸಾವನ್ನಪ್ಪಿರುವ ಧಾರುಣ ಘಟನೆ ಜಾರ್ಖಂಡ್ನ ಗರ್ವಾ ಜಿಲ್ಲೆಯ ಚಪ್ಕಲಿ ಗ್ರಾಮದಲ್ಲಿ ನಡೆದಿದ್ದು.

ಮಣಿಪುರದಲ್ಲಿ ಹಿಂಸಾಚಾರ ಮುಂದುವರೆದು: ಗುಂಡಿನ ದಾಳಿಗೆ ಐವರು ಬಲಿ

ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಮುಂದುವರೆದಿದ್ದು, ನಾಲ್ವರು ಶಸ್ತ್ರಸಜ್ಜಿತ ದುಷ್ಕರ್ಮಿಗಳು ಸೇರಿದಂತೆ ಐವರು ಗುಂಡಿನ ದಾಳಿಗೆ ಬಲಿಯಾದ ಘಟನೆಯು ಜಿರಿಬಾಮ್ ಜಿಲ್ಲೆಯಲ್ಲಿ ನಡೆದಿದೆ.

ರೈಲ್ವೆಯಲ್ಲಿ ಭಾರಿ ನೇಮಕಾತಿ -11558 ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತೀಯ ರೈಲ್ವೆ ಇಲಾಖೆಯ ರೈಲ್ವೆ ನೇಮಕಾತಿ ಮಂಡಳಿಗಳು (RRBs) ತಾಂತ್ರಿಕವಲ್ಲದ ಜನಪ್ರಿಯ ವರ್ಗಗಳ (NTPC) ಹುದ್ದೆಗಳಿಗೆ ಬಹು ನಿರೀಕ್ಷಿತ ನೇಮಕಾತಿ ಡ್ರೈವ್ ಅನ್ನು ಪ್ರಕಟಿಸಿದೆ.

9 ದಿನದ ಹಸುಗೂಸಿಗೆ ವಿಷ ಹಾಕಿ ಕೊಂದ ಪಾಪಿ ಪೋಷಕರು

ಎರಡನೆಯದು ಹೆಣ್ಣು ಮಗುವಾಯಿತು ಎಂದು ಪೋಷಕರು ತಮ್ಮ 9 ದಿನದ ಹಸುಗೂಸಿಗೆ ವಿಷ ಹಾಕಿ ಹತ್ಯೆ ಮಾಡಿ ಘಟನೆ ತಮಿಳುನಾಡಿನ ವೆಲ್ಲೂರಿನಲ್ಲಿ ನಡೆದಿದೆ.

ಉತ್ತರ ಪ್ರದೇಶ: 17 ವರ್ಷದ ಯುವತಿ ಮೇಲೆ ಅತ್ಯಾಚಾರ, ಇಬ್ಬರ ಬಂಧನ

17 ವರ್ಷದ ಹದಿಹರೆಯದ ಯುವತಿ ಮೇಲೆ ಇಬ್ಬರು ವ್ಯಕ್ತಿಗಳು ಚಲಿಸುತ್ತಿದ್ದ ಕಾರಿನಲ್ಲಿ ಅತ್ಯಾಚಾರವೆಸಗಿರುವ ಘಟನೆ ಉತ್ತರ ಪ್ರದೇಶದ ಗೊಂಡಾ ಜಿಲ್ಲೆಯಲ್ಲಿ ನಡೆದಿದೆ.

ಹಿಲ್ಸಾ ಜಾತಿಯ ಮೀನುಗಳ ರಫ್ತಿಗೆ ನಿರ್ಬಂಧ : ಭಾರತೀಯರ ಆಕ್ರೋಶ

ಬಾಂಗ್ಲಾದೇಶದ ಹೊಸ ಸರ್ಕಾರ ಈಗ ಈ ಹಿಲ್ಸಾ ಜಾತಿಯ ಮೀನುಗಳ ರಫ್ತಿಗೆ ನಿರ್ಬಂಧ ಹೇರಿದ್ದು ಪಶ್ಚಿಮ ಬಂಗಾಳದ ಜನರ ತಟ್ಟೆಯ ಜೊತೆಗೆ ಹೊಟ್ಟೆಗೂ ಹೊಡೆದಿದೆ ಎಂದು ಅಲ್ಲಿನ ಜನರು ಆಕ್ರೋಶ ವ್ಯಕ್ತ.