Samayanews.

Samayanews.

2024-12-23 08:06:10

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಮಣಿಪುರ ಗುಂಡಿನ ದಾಳಿಗೆ ಮಹಿಳೆ ಬಲಿ; 9ಕ್ಕೇರಿದ ಸಾವಿನ ಸಂಖ್ಯೆ

ಕಳೆದ ವರ್ಷ ಆರಂಭಗೊಂಡ ಮೈತೇಯಿ ಮತ್ತು ಕುಕೀ ಸಮುದಾಯಗಳ ನಡುವಿನ ಘರ್ಷಣೆಯಿಂದಾಗಿ ಈಗಾಗಲೇ ನೂರಾರು ಜನರು ಸಾವನ್ನಪ್ಪಿದ್ದು, ಸಾವಿರಾರು ಜನರು ಮನೆ ಕಳೆದುಕೊಂಡಿದ್ದಾರೆ.

ಭೀಕರ ರಸ್ತೆ ಅಪಘಾತ: ಸ್ಥಳದಲ್ಲೇ 7 ಕಾರ್ಮಿಕರು ಸಾವು

ರಿಪಾಟಿ ದಿಬ್ಬಾಳು-ಚಿನ್ನಾಯಿಗುಡೆಂ ರಸ್ತೆಯ ದೇವರಪಲ್ಲಿ ತಾಲೂಕಿನ ಚಿಲಕವಾರಿಪಾಕಲು ಸಮೀಪ ಬರುತ್ತಿದ್ದಂತೆ ಲಾರಿ ಪಲ್ಟಿಯಾಗಿದೆ. ವಾಹನದಲ್ಲಿ ಚಾಲಕ ಸೇರಿ 10 ಮಂದಿ ಕಾರ್ಮಿಕರಿದ್ದರು.

ಎರಡು ಸಮುದಾಯಗಳ ನಡುವೆ ಕೋಮು ಗಲಭೆ: ಇಬ್ಬರಿಗೆ ಗಾಯ, ಅನೇಕ ವಾಹನಗಳು ಜಖಂ

ಎರಡು ಸಮುದಾಯಗಳ ನಡುವೆ ಧಾರ್ಮಿಕ ಧ್ವಜ ಅಳವಡಿಕೆ ವಿಚಾರಕ್ಕೆ ಉಂಟಾದ ಕೋಮು ಘರ್ಷಣೆಯಲ್ಲಿ ಇಬ್ಬರು ಗಾಯಗೊಂಡ ಘಟನೆ ಗುಜರಾತ್​​ನ ಭರುಚ್​ ನಗರದಲ್ಲಿ ನಡೆದಿದೆ.

ರೈಲಿನಲ್ಲಿ ಕಾಣಿಸಿಕೊಂಡ ಹೆರಿಗೆ ನೋವು; ಸ್ಪಂಧಿಸಿದ ವೈದ್ಯಕೀಯ ತಂಡ

ರೈಲಿನಲ್ಲಿ ಪ್ರಯಾಣಿಸುವಾಗ ಗರ್ಭಿಣಿಯೊಬ್ಬರಿಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು, ಸಮಯಕ್ಕೆ ಸರಿಯಾಗಿ ವೈದ್ಯಕೀಯ ತಂಡ ರೈಲ್ವೆ ನಿಲ್ದಾಣದಲ್ಲಿ ಮಹಿಳೆಗೆ ಸುರಕ್ಷಿತವಾಗಿ ಹೆರಿಗೆ ಮಾಡಿಸಿದ್ದಾರೆ.

ಪ್ರವಾಹದಿಂದ ತತ್ತರಿಸಿದ ಜನ: ತೆಲಂಗಾಣ ಸಿಎಂ ನಿಧಿಗೆ ₹1 ಕೋಟಿ ನೀಡಿದ ಪವನ್ ಕಲ್ಯಾಣ್

ಭಾರಿ ಮಳೆ ಮತ್ತು ಪ್ರವಾಹದಿಂದ ತತ್ತರಿಸಿರುವ ತೆಲಂಗಾಣ ಜನರ ನೆರವಿಗೆ ಆಂಧ್ರ ಪ್ರದೇಶ ಉಪ ಮುಖ್ಯಮಂತ್ರಿ​​ ಪವನ್​ ಕಲ್ಯಾಣ್ 1 ಕೋಟಿ ರೂಪಾಯಿ ನೀಡಿದ್ದಾರೆ.

ವಯನಾಡ್‌ನ ಭೀಕರ ಭೂಕುಸಿತದಿಂದ ತನ್ನ ಕುಟುಂಬದ 9 ಸದಸ್ಯರನ್ನು ಕಳೆದುಕೊಂಡ ಯುವತಿಗೆ ಮತ್ತೊಂದು ಆಘಾತ

 ವಯನಾಡ್‌ನಲ್ಲಿ ಇತ್ತೀಚೆಗೆ ಸಂಭವಿಸಿದ ಭೀಕರ ಭೂಕುಸಿತದಿಂದ ತನ್ನ ಕುಟುಂಬದ 9 ಸದಸ್ಯರನ್ನು ಕಳೆದುಕೊಂಡಿದ್ದ ಯುವತಿಗೆ ಇದೀಗ ಮತ್ತೊಂದು ಆಘಾತವಾಗಿದೆ.