Samayanews.

Samayanews.

2024-12-23 04:23:08

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಬಾಲಕಿ ಮೇಲೆ 2 ರಾಟ್‌ವೀಲರ್ ನಾಯಿಗಳು ದಾಳಿ : ಮಾಲೀಕ ಅರೆಸ್ಟ್

ಐದು ವರ್ಷದ ಬಾಲಕಿ ಮೇಲೆ ಎರಡು ರಾಟ್‌ವೀಲರ್ ನಾಯಿಗಳು ದಾಳಿ ಮಾಡಿದ ಪ್ರಕರಣ  ಚೆನ್ನೈನ ಥೌಸಂಡ್ ಲೈಟ್ಸ್ ಉದ್ಯಾನವನದಲ್ಲಿ ನಡೆದಿದೆ.

ಅರಮನೆ ಮುಂಭಾಗ ಪಾರಿವಾಳಗಳಿಗೆ ಧಾನ್ಯ ಚೆಲ್ಲುವುದನ್ನು ನಿಷೇಧಿಸಲು ಡಿಸಿಗೆ ಪತ್ರ

ಮೈಸೂರು ಅರಮನೆ ಮುಂದೆ ಪಾರಿವಾಳಗಳಿಗೆ ಧಾನ್ಯ ಚೆಲ್ಲುವುದನ್ನು ನಿಷೇಧಿಸಬೇಕು. ಇದರಿಂದ ಅರಮನೆಯ ಸೌಂದರ್ಯ ಹಾಗೂ ಅಸ್ತಿತ್ವಕ್ಕೆ ಧಕ್ಕೆಯಾಗುತ್ತಿರುವುದನ್ನು ತಪ್ಪಿಸಬೇಕು.

ಎವರೆಸ್ಟ್‌ ಮತ್ತು ಎಂಡಿಎಚ್‌ ಮಸಾಲೆ ಬ್ಯಾನ್.! ಸಿಂಗಾಪುರ, ಹಾಂಕಾಂಗ್

ಭಾರತ ಮೂಲದ ಎವರೆಸ್ಟ್‌ ಮತ್ತು ಎಂಡಿಎಚ್‌ ಮಸಾಲೆಗಳಲ್ಲಿ ರಾಯನಿಕ ಅಂಶಗಳಿವೆ ಎನ್ನುವ ಕಾರಣಕ್ಕೆ ಸಿಂಗಾಪುರ, ಹಾಂಕಾಂಗ್‌ ದೇಶಗಳು ನಿಷೇಧಿಸಿದೆ.

ಬಿತ್ತನೆ ಬೀಜದ ಬೆಲೆ ಶೇ.48.50ರಷ್ಟ ಏರಿಕೆ : ಕೃಷಿ ಇಲಾಖೆಯ ಸ್ಪಷ್ಟೀಕರಣ

2023-24ನೇ ಸಾಲಿನ ಭೀಕರ ಬರಗಾಲದಿಂದಾಗಿ ರಾಜ್ಯದಲ್ಲಿ ಬೀಜೋತ್ಪಾದನೆ ಗಣನೀಯವಾಗಿ ಕುಂಠಿತವಾಗಿದ್ದು, ಬೀಜೋತ್ಪಾದಕರಿಂದ ಖರೀದಿಸುವ ಬಿತ್ತನೆ ಬೀಜದ ದರಗಳು ಸಹ ಗಣನೀಯವಾಗಿ ಏರಿಕೆಯಾಗಿದೆ.

ಮಹಾತ್ಮ ಗಾಂಧಿ ಜಯಂತಿ ಸಂಭ್ರಮ

ಪ್ರತಿ ವರ್ಷ ಅಕ್ಟೋಬರ್ 2ರಂದು ಗಾಂಧಿ ಜಯಂತಿಯನ್ನು ಆಚರಿಸಲಾಗುತ್ತದೆ. ಈ ದಿನ ಬ್ರಿಟಿಷರ ಮುಕ್ತಿ ಕೊಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ ಭಾರತದ ಅಹಿಂಸಾವಾದಿ ಮಹಾತ್ಮ ಗಾಂಧಿ ಜನ್ಮದಿನ.