Samayanews.

Samayanews.

2024-12-23 08:36:05

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಹಿಂಡು ಹಿಂಡಾಗಿ ಗ್ರಾಮದೊಳಗೆ ಗಜಪಡೆ: ಕಂಗಲಾದ ಗ್ರಾಮಸ್ಥರು

ಕಾಡಾನೆಗಳ ಹಿಂಡು ಗ್ರಾಮದೊಳಗೆ ಓಡಾಡುತ್ತಿದ್ದು, ಅಲ್ಲಿನ ಬೆಳೆಗಳನ್ನು ನಾಶ ಮಾಡುತ್ತಿರುವ ಘಟನೆಯು ಬೇಲೂರು ತಾಲ್ಲೂಕಿನ ಬಿಕ್ಕೋಡು ಗ್ರಾಮದಲ್ಲಿ ನಡೆಯುತ್ತಿವೆ.

ಕೇಂದ್ರದ ನಾಲ್ವರು ಜಿಎಸ್ಟಿ ಅಧಿಕಾರಿಗಳ ಬಂಧನ

ಮೊಟ್ಟ ಮೊದಲ ಬಾರಿಗೆ ಓರ್ವ ಮಹಿಳೆ ಸೇರಿದಂತೆ ಕೇಂದ್ರದ ನಾಲ್ವರು ಜಿಎಸ್​​ಟಿ ಅಧಿಕಾರಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಚಾಲಕನ ಮೇಲೆ ನಿರ್ಲಕ್ಷ್ಯದ ಆರೋಪ: 4 ವರ್ಷದ ಮಗು ಮೃತ

ಶಾಲಾ ವಾಹನ ಹರಿದು ನಾಲ್ಕು ವರ್ಷದ ಮಗು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಶಿವಪುರ ಗ್ರಾಮದಲ್ಲಿ ಬುಧವಾರ ನಡೆದಿದೆ.

ನಾಗಮಂಗಲದಲ್ಲಿ ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ: 52 ಜನರ ಬಂಧನ

ನಾಗಮಂಗಲದಲ್ಲಿ ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟವಾದಾಗ ಒಬ್ಬರಿಗೊಬ್ಬರು ಘರ್ಷಣೆ ಮಾಡಿಕೊಂಡಿದ್ದಾರೆ. ಆ ನಂತರ ಎಲ್ಲವೂ ಸರಿಹೋಯ್ತು ಅಂತ ವಾಪಸ್ ಹೋಗುವಾಗ, ಕೆಲವರು ವಾಹನಗಳಿಗೆ ಬೆಂಕಿ ಇಟ್ಟರು.

ಚಿನ್ನ ಬದಲು ಪೇಪರ್‌ನಲ್ಲಿ ಕಲ್ಲು: ಅಸಲಿ ಚಿನ್ನದೊಂದಿಗೆ ನಕಲಿ ಪೊಲೀಸ್‌ ಎಸ್ಕೆಪ್

ಕಳ್ಳರು ಪೊಲೀಸರ ಹೆಸರು ಬಳಸಿ ಮಹಿಳೆಯ ಮಾಂಗಲ್ಯ ಸರ ಕದ್ದಿರುವ ಘಟನೆ ಗೌರಿಬಿದನೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ನಾಗಮಂಗಲ ಗಲಭೆ ಪ್ರಕರಣ: FIR ದಾಖಲು

ನಾಗಮಂಗಲದ ಬದರಿಕೊಪ್ಪಲಿನಲ್ಲಿ ಗಣೇಶನ ವಿಸರ್ಜನೆ ವೇಳೆ ನಡೆದ ಗಲಭೆ ಪ್ರಕರಣದ ಸಂಬಂಧ 53 ಜನರ ವಿರುದ್ಧ FIR ದಾಖಲಾಗಿದ್ದು.