ಟ್ರಕ್ಗೆ ಕಾರು ಡಿಕ್ಕಿ, 7 ಮಂದಿ ಸಾವು
ದೇವಸ್ಥಾನದಿಂದ ಹಿಂದಿರುಗುವಾಗ ಕಾರು ಟ್ರಕ್‌ನ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದ್ದು, 7 ಮಂದಿ ಸಾವನ್ನಪ್ಪಿರುವ ಘಟನೆ ಗುಜರಾತ್‌ನ ಸಬರಕಾಂತ ಜಿಲ್ಲೆಯಲ್ಲಿ ಈ ನಡೆದಿದೆ.
News broadcasting is the medium of broadcasting various news events and other information via television, radio, or the internet in the field of broadcast journalism.