Samayanews.

Samayanews.

2024-12-23 08:09:26

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

9 ಅಂತಸ್ತಿನ ಹೊಟೇಲ್ ಬಿಲ್ಡಿಂಗ್ನಲ್ಲಿ ಬೆಂಕಿ ಅನಾಹುತ

ಎಂಜಿ ರಸ್ತೆಯ 9 ಅಂತಸ್ತಿನ ಹೊಟೇಲ್ ಕಟ್ಟಡವೊಂದರಲ್ಲಿ ಶುಕ್ರವಾರ ರಾತ್ರಿ ಬೆಂಕಿ ಅನಾಹುತ ಸಂಭವಿಸಿರುವುದಾಗಿ ವರದಿಯಾಗಿದೆ.

ಹೆದ್ದಾರಿ ಮಧ್ಯೆ ಆಕಸ್ಮಿಕ ಬೆಂಕಿ ಹೊತ್ತಿ ಉರಿದ ಕಾರು

ಶಾರ್ಟ್ ಸರ್ಕ್ಯೂಟ್ ನಿಂದ ಹೆದ್ದಾರಿ ಮಧ್ಯೆ ಬಿಎಂಡಬ್ಲ್ಯೂ ಕಾರೊಂದು ಹೊತ್ತಿ ಉರಿದಿದ್ದು, ಈ ಘಟನೆ ಹೊರವಲಯದ ಅಡ್ಯಾರ್ ಸಹ್ಯಾದ್ರಿ ಕಾಲೇಜ್ ಬಳಿ ನಡೆದಿದೆ ಎನ್ನಲಾಗಿದೆ.

ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ತುತ್ತೂರಿ ಬ್ಯಾನ್

ಈ ಭಾರೀ ವಿಶ್ವವಿಖ್ಯಾತ ಮೈಸೂರು ದಸರಾ ಸಂದರ್ಭದಲ್ಲಿ ತುತ್ತೂರಿ ಬ್ಯಾನ್ ಮಾಡುವಂತೆ ಸೂಚಿಸಿ ಮೈಸೂರು ಪೊಲೀಸ್ ಕಮೀಷನರ್ ಸೀಮಾ ಲಾಟ್ಕರ್ ಆದೇಶ ಹೊರಡಿಸಿದ್ದಾರೆ. 

2 ಟಿಪ್ಪರ್ ಲಾರಿ, ಕಾರು ನಡುವೆ ಭೀಕರ ಅಪಘಾತ

ಈ ಭೀಕರ ಅಪಘಾತದಿಂದ ಎರಡು ಲಾರಿಗಳ ನಡುವೆ ಕಾರು ಸಿಲುಕಿ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಇಬ್ಬರಿಗೆ ಗಂಭೀರ ಗಾಯಗಳಾಗಿವೆ.

ಕರ್ನಾಟಕದ-ಹಲವು-ಜಿಲ್ಲೆಗಳಲ್ಲಿ-ಮುಂದಿನ-3-ದಿನ-ಮಳೆ

ಸಿಲಿಕಾನ್‌ ಸಿಟಿ ಸೇರಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಚಾಮುಂಡಿ ಬೆಟ್ಟದಲ್ಲಿ ನಿಷೇಧಾಜ್ಞೆ; ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ

ಚಾಮುಂಡಿ ಬೆಟ್ಟದಲ್ಲಿ ಇಂದು ಮಹಿಷ ಮಂಡಲೋತ್ಸವ ಆಚರಣೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಚಾಮುಂಡಿ ಬೆಟ್ಟಕ್ಕೆ ಭಕ್ತರಿಗೆ ನಿರ್ಬಂಧ ಹೇರಲಾಗಿದೆ.