Samayanews.

Samayanews.

2024-12-23 08:03:11

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಸಮುದ್ರದಲ್ಲಿ ಮುಳುಗಿ ಬೆಂಗಳೂರು ಮೂಲದ ವಿದ್ಯಾರ್ಥಿ ಸಾವು

ಪ್ರವಾಸಕ್ಕೆಂದು ತೆರಳಿದ್ದ ವಿದ್ಯಾರ್ಥಿ ಸಮುದ್ರದಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರ ಕಡಲ ತೀರದಲ್ಲಿ ನಡೆದಿದೆ.

ನಿರಂತರ ಮಳೆ: ಟೊಮೆಟೊ ಬೆಲೆಯಲ್ಲಿ ಸಖತ್‌ ಏರಿಕೆ

ಈಗಾಗಲೇ ದಿನನಿತ್ಯದ ವಸ್ತುಗಳ ಬೆಲೆಗಳಲ್ಲಿ ಏರಿಕೆ ಆಗಿದ್ದು, ಇದರ ಮಧ್ಯೆ ಇದೀಗ ಟೊಮೆಟೊ ಬೆಲೆ ಏರಿಕೆಯಾಗುತ್ತಿದ್ದು, ಬೆಲೆ ಏರಿಕೆಯಿಂದಾಗಿ ಗ್ರಾಹಕರು ಮೊದಲೇ ರೋಸಿ ಹೋಗಿದ್ದಾರೆ.

ಮುರುಡೇಶ್ವರ ಕಡಲ ತೀರದಲ್ಲಿ ಪ್ರವಾಸಿಗರಿಗೆ ನಿರ್ಬಂಧ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರ ಕಡಲ ತೀರದಲ್ಲಿ ವಿದ್ಯಾರ್ಥಿ ಮುಳುಗಿ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಸಮುದ್ರಕ್ಕಿಳಿಯದಂತೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ.

ಖಾಸಗಿ ವಸತಿ ಗೃಹದಲ್ಲಿ ಮುಖ್ಯ ಶಿಕ್ಷಕರೊಬ್ಬರು ಆತ್ಮಹತ್ಯೆ

ಖಾಸಗಿ ವಸತಿ ಗೃಹದಲ್ಲಿ ಮುಖ್ಯ ಶಿಕ್ಷಕರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ಬೆಳಿಗ್ಗೆ 9 ಗಂಟೆಗೆ ನಗರದ ಬಿ.ಎಂ. ರಸ್ತೆ ಬಳಿ ಇರುವ ಗೋಕುಲ ವಸತಿ ಗೃಹದಲ್ಲಿ ನಡೆದಿದೆ.

ಮತ್ತೆ ವರುಣನ ಆರ್ಭಟ; 15 ಜಿಲ್ಲೆಗಳಲ್ಲಿ ಧಾರಾಕಾರ ಮಳೆ

ಮುಂದಿನ ಐದು ದಿನಗಳ ಕಾಲ ರಾಜ್ಯದ ಕರಾವಳಿ ಮತ್ತು ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಂತ ಮಲೆನಾಡು ಜಿಲ್ಲೆಗಳಿಗೆ ಇಂದು  (ಅಕ್ಟೋಬರ್ 07) ಹೆಚ್ಚು ಮಳೆಯಾಗುವ ನಿರೀಕ್ಷೆಯಿದೆ.

ನಗರದಲ್ಲಿ ಅವಾಂತರ ಸೃಷ್ಠಿಸಿದ ಮಳೆರಾಯ

ನಗರದಲ್ಲಿ ಮಳೆಯಿಂದ ಭಾರೀ ಅವಾಂತರ ಸೃಷ್ಟಿಯಾಗಿದೆ.ಎಷ್ಟರ ಮಟ್ಟಿಗೆ ಎಂದರೆ ಬೆಂಗಳೂರಿನ ಹೊರವಲಯ, ಮಹದೇವಪುರ ಹಾಗೂ ಕೆ.ಆರ್‌ ಪುರ ಸೇರಿದಂತೆ ವಿವಿಧ ಭಾಗದಲ್ಲಿ ರಸ್ತೆಗಳಲ್ಲಿ ಇನ್ನೂ ನೀರು ನಿಂತಿದೆ