Samayanews.

Samayanews.

2024-12-23 08:18:55

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಶ್ರೀನಿವಾಸ ಪೂಜಾರಿ ಹೆಸರಲ್ಲಿ ನಕಲಿ ಖಾತೆ ತೆರೆದು ಹಣಕ್ಕೆ ಬೇಡಿಕೆಯಿಟ್ಟ ಕಿಡಿಗೇಡಿಗಳು

ಕೋಟ ಶ್ರೀನಿವಾಸ ಪೂಜಾರಿ ಹೆಸರಿನಲ್ಲಿ ಕಿಡಿಗೇಡಿಗಳು ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆ ತೆರೆದು, ಹಣಕ್ಕೆ ಬೇಡಿಕೆ ಇಟ್ಟಿರುವ ಬಗ್ಗೆ ಉಡುಪಿ ಸೆನ್ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಉದ್ಯಮಿ ಮುಮ್ತಾಝ್ ಅಲಿ ನಿಗೂಢ ಸಾವು: ಮೂವರು ಆರೋಪಿಗಳು ವಶಕ್ಕೆ

ಉದ್ಯಮಿ ಮುಮ್ತಾಝ್ ಅಲಿ ನಿಗೂಢ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ಮಂಗಳೂರು ಪೊಲೀಸರು ಎ1 ಆರೋಪಿ ರಹಮತ್ ಸೇರಿ ಮೂವರನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.

ಮಮ್ತಾಝ್ ಅಲಿ ಅಂತಿಮ ದರ್ಶನ: ಜನಸಾಗರ

ಉದ್ಯಮಿ, ಸಾಮಾಜಿಕ ಮುಂದಾಳು ಮುಮ್ತಾಝ್ ಅಲಿ ಅಂತಿಮ ದರ್ಶನಕ್ಕೆ ಜನಸಾಗರವೇ ಹರಿದು ಬಂದಿದೆ.

ನವದೆಹಲಿಯಿಂದ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ಆಗಮಿಸಿದ ಮಾಲ್ಡೀವ್ಸ್‌ ಅಧ್ಯಕ್ಷ

ನವದೆಹಲಿಯಿಂದ ವಿಶೇಷ ವಿಮಾನದ ಮೂಲಕ ಮಾಲ್ಡೀವ್ಸ್‌ ಅಧ್ಯಕ್ಷ ಡಾ. ಮೊಹಮ್ಮದ್ ಮುಯಿಝು ಮತ್ತು ಪ್ರಥಮ ಮಹಿಳೆ ಸಾಜಿದಾ ಮೊಹಮ್ಮದ್ ಅವರಿಂದು ಬೆಂಗಳೂರಿಗೆ ಆಗಮಿಸಿದ್ದಾರೆ.

ರಾಜ್ಯದ 12 ಜಿಲ್ಲೆಗಳನ್ನು ಹೊರತುಪಡಿಸಿ ಹಲವೆಡೆ ಮುಂದುವರೆದ ಒಣಹವೆ

ರಾಜ್ಯದ 12 ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಕಡೆಗಳಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ, ಕೆಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಿದೆ.

ಸೈಯ್ಯದ್ ಪೀರ್ ದರ್ಗಾ ಧ್ವಂಸಗೊಳಿಸಿದ ಕಿಡಿಗೇಡಿಗಳು

ಚಿತ್ತಾಪುರ ಪಟ್ಟಣದ ಹೊರವಲಯದ ಕರದಳ್ಳಿ ರಸ್ತೆ ಪಕ್ಕದಲ್ಲಿರುವ ಸೈಯ್ಯದ್ ಪೀರ್ ದರ್ಗಾವನ್ನು ಕಿಡಿಗೇಡಿಗಳು ತಡರಾತ್ರಿ ಧ್ವಂಸಗೊಳಿಸಿದ್ದಾರೆ.