Samayanews.

Samayanews.

2024-12-23 08:55:58

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಎಸ್​ಬಿ ಬ್ಯಾಂಕ್‌ನಲ್ಲಿ 13 ಕೋಟಿ ಮೌಲ್ಯದ ಚಿನ್ನ ಕಳುವು, ಬ್ಯಾಂಕ್​ ತುಂಬ ಖಾರದ ಪುಡಿ

ನ್ಯಾಮತಿ  ಪಟ್ಟಣದಲ್ಲಿನ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕ್​ನಲ್ಲಿ ಸೋಮವಾರ ಅಕ್ಟೋಬರ್.28 ರಂದು  ಕಳ್ಳತನವಾಗಿದೆ.‌

ಬೆಂಗಳೂರು ಮನೆಯಲ್ಲಿ 144 ಬಾಟಲಿ ಗೋವಾ ಮದ್ಯ ಜಪ್ತಿ

ಕತ್ರಿಗುಪ್ಪೆ ನಿವಾಸಿ ಪುರುಷೋತ್ತಮ್ ಮನೆಯಲ್ಲಿದ್ದ 5 ಲಕ್ಷ ರೂ. ಮೌಲ್ಯದ ಗೋವಾ ಲಿಕ್ಕರ 144 ಬಾಟಲಿ ಅನ್ನು ನಗರದ ದಕ್ಷಿಣ ವಿಭಾಗ ಅಬಕಾರಿ ಅಧಿಕಾರಿಗಳು ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದೆ

ನಾಲ್ಕೇ ದಿನದಲ್ಲಿ ಹಾಸನಾಂಬೆ ದೇಗುಲಕ್ಕೆ ಹರಿದುಬಂತು 6 ಕೋಟಿ ರೂ

ಹಾಸನಾಂಬೆ ಮಹೋತ್ಸವ ಐದನೇ ದಿನಕ್ಕೆ ಕಾಲಿಟ್ಟಿದ್ದು, ವರ್ಷಕ್ಕೊಮ್ಮೆ ಮಾತ್ರ ದರ್ಶನ ನೀಡುವ ಶಕ್ತಿದೇವತೆಯನ್ನು ಕಾಣಲು ದೇಶದ ವಿವಿಧ ಭಾಗಗಳಿಂದ ಭಕ್ತರು ಆಗಮಿಸುತ್ತಿದ್ದಾರೆ.

ಜೀವ ಬಿಡುತ್ತೇವೆ ಆದರೆ ನಮ್ಮ ಜಮೀನು ಬಿಡಲ್ಲ.

ಬೀದರ್: 350 ರೈತರ 960 ಎಕರೆ ಜಮೀನುಗಳು ಏಕಾಏಕಿ ವಕ್ಫ್ ಬೋರ್ಡ್‌ಗೆ ಸೇರ್ಪಡೆಯಾಗಿದ್ದು ಅನ್ನದಾತರು ಕಂಲಾಗಿದ್ದಾರೆ. 

ದರ್ಶನ್​​ ಬೆನ್ನು ನೋವಿನ ಬಗ್ಗೆ ಸ್ಪಷ್ಟನೆ ಕೊಟ್ಟ ವಕೀಲರು

ನಟ ದರ್ಶನ್ ಅವರು ಅನಾರೋಗ್ಯದ ಕಾರಣ ನೀಡಿ ಜಾಮೀನು ಪಡೆದಿದ್ದಾರೆ. ಕರ್ನಾಟಕ ಹೈಕೋರ್ಟ್ ದರ್ಶನ್ ಅವರಿಗೆ ಜಾಮೀನು ಮಂಜೂರು ಮಾಡಿದೆ.

4 ಮಕ್ಕಳು ಹೆತ್ತರೆ 1 ಲಕ್ಷ ರೂ ಬಹುಮಾನ _ ಕೊಡವ ಜನಾಂಗಕ್ಕೆ ಕೊಡವ ಸಮಾಜದ ವಿಶಿಷ್ಟ ಆಫರ್

ಕೊಡಗಿನಲ್ಲಿ ಕೊಡವ ಕುಟಂಬ ಉಳಿಸಲು ವಿಶಿಷ್ಟ ಯೋಜನೆಯನ್ನು ಕೈಗೊಳ್ಳಲಾಗಿದೆ. ಮನೆ ತುಂಬಾ ಮಕ್ಕಳು ಮಾಡುವ ಪೋಷಕರಿಗೆ 25 ಸಾವಿರ ರೂ.ದಿಂದ ಒಂದು ಲಕ್ಷ ರೂ. ದವರೆಗೆ ಬಹುಮಾನ ನೀಡಲಾಗುತ್ತಿದೆ.