Samayanews.

Samayanews.

2025-01-13 07:39:02

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಇಂದು ‘ಡಿ’ಗ್ಯಾಂಗ್ ಪೊಲೀಸ್ ಕಸ್ಟಡಿ ಅಂತ್ಯ : ದರ್ಶನ್‌ಗೆ ಬೇಲಾ ಜೈಲಾ?

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ & ಗ್ಯಾಂಗ್ ಸತತ 9 ದಿನಗಳಿಂದ ಸೆರೆವಾಸದಲ್ಲಿದ್ದು, ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ದರ್ಶನ್ ಸಹಚರರನ್ನು ವಿಚಾರಣೆ ನಡೆಸಲಾಗಿದೆ.

ಡೆಂಗ್ಯೂ ನಿಯಂತ್ರಣಕ್ಕೆ ಸೂಕ್ತ ಕ್ರಮ: ಸಚಿವ ಕೆ.ಜೆ.ಜಾರ್ಜ್

ಸಚಿವ ಕೆ.ಜೆ.ಜಾರ್ಜ್ ಅರಳಗುಪ್ಪೆ ಮಲ್ಲೇಗೌಡ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ ಡೆಂಗ್ಯೂ ಜ್ವರದಿಂದ ಚೇತರಿಸಿಕೊಳ್ಳುವ ರೋಗಿಗಳ ಆರೋಗ್ಯ ವಿಚಾರಿಸಿ, ಜಿಲ್ಲಾಸ್ಪತ್ರೆಯ ವ್ಯವಸ್ಥೆ ಪರಿಶೀಲಿಸಿದ್ದಾರೆ

ಹುಚ್ಚು ನಾಯಿ ಕಡಿತದಿಂದ ಬಾಲಕಿಗೆ ಗಂಭೀರ ಗಾಯ!

5ಕ್ಕೂ ಹೆಚ್ಚು ಮಂದಿ ಮೇಲೆ ಹುಚ್ಚು ನಾಯಿ ದಾಳಿ ಮಾಡಿದ್ದು, ಓರ್ವ ಬಾಲಕಿಗೆ ಗಂಭೀರ ಗಾಯಗಳಾಗಿರುವ ಘಟನೆ ತುಮಕೂರು ನಗರದ ಗೋಕುಲ ಬಡಾವಣೆಯಲ್ಲಿ ನಡೆದಿದೆ.

ಗುಂಡೇಟಿಗೆ ಇಬ್ಬರು ಬಲಿ - ದುಷ್ಕರ್ಮಿಗಳ ಹುಡುಕಾಟದಲ್ಲಿ ಪೊಲೀಸರು!

ನಗರದ ಹೊಯ್ಸಳ‌ನಗರ ಬಡಾವಣೆಯಲ್ಲಿ ದುಷ್ಕರ್ಮಿಗಳು ಹಾಡಹಗಲೇ ಗುಂಡಿಕ್ಕಿ ಇಬ್ಬರನ್ನು ಹತ್ಯೆ ಮಾಡಿ ಪರಾರಿಯಾಗಿದ್ದಾರೆ.

ಭಾರತ ತಂಡದ ಮಾಜಿ ಕ್ರಿಕೆಟ್ ಆಟಗಾರ‌ ಬೆಂಗಳೂರಿನಲ್ಲಿ ಆತ್ಮಹತ್ಯೆ!

ಟೀಂ ಇಂಡಿಯಾ ಮಾಜಿ ಆಟಗಾರ ಡೇವಿಡ್ ಜಾನ್ಸನ್, ಅಪಾರ್ಟ್ಮೆಂಟ್ ನಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಕೊತ್ತನೂರು ಬಳಿ ಸಂಭವಿಸಿದೆ.

ರೇಣುಕಾಸ್ವಾಮಿ ಮರ್ಡರ್ ಕೇಸ್‌ನಲ್ಲಿ ಯೂಟ್ಯೂಬರ್ ರಜನಿ ಪಾತ್ರ ಪತ್ತೆ : ರೋಚಕ ಸತ್ಯ ಬಯಲು

ರೇಣುಕಾಸ್ವಾಮಿ ಮರ್ಡರ್ ಕೇಸ್‌ನಲ್ಲಿ ಯೂಟ್ಯೂಬರ್ ರಜನಿ ಪಾತ್ರ ಪತ್ತೆಯಾಗಿದ್ದು, ಪೊಲೀಸ್ ರಿಮ್ಯಾಂಡ್ ಅರ್ಜಿಯಲ್ಲಿ ಯಾರೂ ಊಹಿಸದ ಸೀಕ್ರೆಟ್ ಇದೀಗ ಬಹಿರಂಗವಾಗಿದೆ.