Samayanews.

Samayanews.

2024-12-23 08:30:07

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಬಾಲ್ಯವಿವಾಹದಲ್ಲಿ ಕರ್ನಾಟಕ 2ನೇ ಸ್ಥಾನ ಇದು ತಲೆತಗ್ಗಿಸುವ ವಿಚಾರ :ಲಕ್ಷ್ಮೀ ಹೆಬ್ಬಾಳ್ಕರ

ಬಾಲ್ಯವಿವಾಹ ಪ್ರಕರಣಗಳಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿರುವುದು ದುರಾದೃಷ್ಟಕರ ಸಂಗತಿ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀಹೆಬ್ಬಾಳ್ಕರ್  ಪ್ರತಿಕ್ರಿಯೆ ನೀಡಿದ್ದಾರೆ.

KAS ಅಧಿಕಾರಿಗೆ ಕೇಸ್ನಿಂದ ಕ್ಲೀನ್ಚಿಟ್ ಕೊಡಿಸಲು 30 ಲಕ್ಷ ಡೀಲ್ CCB ಹೆಡ್ ಕಾನ್ಸ್ಟೇಬಲ್ ಸಸ್ಪೆಂಡ್!

ಬಿಡಿಎ ಸೈಟು ಹಂಚಿಕೆ ಅಕ್ರಮ ಆರೋಪ ಪ್ರಕರಣದ ಆರೋಪಿಯೊಬ್ಬರನ್ನು ಬಚಾವ್‌ ಮಾಡಲು ಹೆಡ್ಕಾನ್ಸ್ಟೇಬಲ್ 30ಲಕ್ಷ ರೂ. ಡೀಲ್‌ ನಡೆಸಿ ಹಣ ಪಡೆದಿದ್ದ ವಿಚಾರ ಬಯಲಾಗಿದೆ.

ಹೆಚ್ಚುತ್ತಿರುವ ರೋಡ್ ರೇಜ್ ; ಕಾರು ಚಾಲಕನಿಗೆ ಬೆದರಿಕೆ ಹಾಕಿ, ಹಲ್ಲೆಗೆ ಯತ್ನಿಸಿದ ಇಬ್ಬರು ಬೈಕ್ ಸವಾರರು

ನಗರದಲ್ಲಿ ದಿನೇ ದಿನೇ ರೋಡ್ ರೇಜ್ ಹೆಚ್ಚಾಗುತ್ತಿದೆ. ಕಾರು ಅಡ್ಡಗಟ್ಟಿ ಇಬ್ಬರು ದ್ವಿಚಕ್ರವಾಹನ ಸವಾರರು ಚಾಲಕನಿಗೆ ಬೆದರಿಕೆ ಹಾಕಿದ ಘಟನೆ ಬೇಗೂರು ಬಳಿ ನಡೆದಿದೆ.

ನಂದಿಬೆಟ್ಟದಲ್ಲಿ 5 ಕಿಲೋ ಮೀಟರ್ ವರೆಗೆ ಟ್ರಾಪಿಕ್ ಜಾಮ್

ನಂದಿಬೆಟ್ಟದಲ್ಲಿ ಸುಮಾರು 5 ಕಿ.ಮೀ.ವರೆಗೆ ಫುಲ್ ಟ್ರಾಫಿಕ್​​ ಜಾಮ್ ಉಂಟಾಗಿದೆ. ಇಂದು ರಜೆ ಹಿನ್ನೆಲೆ ನಂದಿಬೆಟ್ಟಕ್ಕೆ ಜನ ಜನಸಾಗರವೇ ಹರಿದು ಬಂದಿದ್ದು ನಂದಿಬೆಟ್ಟದಲ್ಲಿ ಟ್ರಾಫಿಕ್ ಜಾಮ್ ಆಗಿದೆ

ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಮೇಲೆ ಗುಂಡಿನ ದಾಳಿ ಖಂಡಿಸಿ ‘ಎಕ್ಸ್‌’ ನಲ್ಲಿ ಪೋಸ್ಟ್‌: ಮಲ್ಲಿಕಾರ್ಜುನ ಖರ್ಗೆ

ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಮೇಲೆ ನಡೆದಿರುವ ಗುಂಡಿನ ದಾಳಿ :ಮಲ್ಲಿಕಾರ್ಜುನ ಖರ್ಗೆ ಖಂಡಿಸಿದ್ದಾರೆ.

ಮಂಗಳೂರು MSPTC ಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ದಿಢೀರ್ ಭೇಟಿ

ಮೂಡುಶೆಡ್ಡೆ- ಶಿವನಗರದಲ್ಲಿರುವ ಸಮಗ್ರ ಶಿಶು ಅಭಿವೃದ್ಧಿ ಯೋಜನೆಯ ಮಹಿಳಾ ಪೂರಕ ಪೌಷ್ಟಿಕ ಆಹಾರ ತಯಾರಿಕಾ ಕೇಂದ್ರಗಳಿಗೆ ಲಕ್ಷ್ಮೀ ಹೆಬ್ಬಾಳ್ಕರ್ ದೀಢಿರ್‌ ಭೇಟಿ.