Samayanews.

Samayanews.

2024-12-23 08:07:31

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಕೇರಳ ಭೂಕುಸಿತದಲ್ಲಿ 7 ಮಂದಿ ಕನ್ನಡಿಗರು ಸಾವು : 5 ಲಕ್ಷ ರೂ ಪರಿಹಾರ ಘೋಷಿಸಿದ ಸಿಎಂ

ಕೇರಳದಲ್ಲಿ ಉಂಟಾಗಿರುವ ಭೂ ಕುಸಿತದಲ್ಲಿ ಒಟ್ಟು 7 ಮಂದಿ ಕನ್ನಡಿಗರು ಸಾವನ್ನಪ್ಪಿದ್ದಾರೆ ಐವರ ಶವಗಳು ಪತ್ತೆಯಾಗಿವೆ.‌

ಕಾವೇರಿ ನದಿಯಲ್ಲಿ ಪ್ರವಾಹ, 9 ಗ್ರಾಮಗಳ ಜನರನ್ನ ಸ್ಥಳಾಂತರ

ಕೃಷ್ಣರಾಜಸಾಗರ ಅಣೆಕಟ್ಟು (KRS Dam) ಹಾಗು ಕಬಿನಿ‌ ಜಲಾಶಯಗಳಿಂದ (Kabini Dam) ಅಧಿಕ ನೀರು ಬಿಡುಗಡೆ ಮಾಡಿರುವ ಹಿನ್ನೆಲೆಯಲ್ಲಿ ಕಾವೇರಿ ನದಿಯಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ.

ಅಂಗಾಂಗ ದಾನದಲ್ಲಿ ಕರ್ನಾಟಕಕ್ಕೆ ಎರಡನೇ ಸ್ಥಾನ

ರಾಜ್ಯದಲ್ಲಿ ಅಂಗಾಂಗ ದಾನಮಾಡುವಲ್ಲಿ ಕರ್ನಾಟಕ ರಾಜ್ಯವು ಇಡೀ ದೇಶದಲ್ಲಿ ಅಂಗಾಂಗ ದಾನ ಮಾಡುವಲ್ಲಿ 2ನೇ ಸ್ಥಾನ ಪಡೆದಿದೆ.

ಸಿಎಂ ಸಿದ್ದರಾಮಯ್ಯರವರನ್ನು ಭೇಟಿಯಾದ ದುನಿಯಾ ವಿಜಿಯ್ : ಭೀಮ ವೀಕ್ಷಿಸಲು ಆಹ್ವಾನ

 ಭೀಮ ಸಿನಿಮಾದ ಪ್ರಚಾರ ಕಾರ್ಯದಲ್ಲಿ ನಿರತರಾಗಿರುವ ನಟ, ದುನಿಯಾ ವಿಜಯ್ ಇಂದು ಸಿಎಂ ಸಿದ್ದರಾಮಯ್ಯ ಅವರನ್ನು   ಭೇಟಿಯಾದರು.

ನೆರೆಪೀಡಿತ ಪ್ರದೇಶಕ್ಕೆ ಆರ್. ಅಶೋಕ್ ಭೇಟಿ

ನೇರೆ ಪೀಡಿತ ಪ್ರದೇಶಗಳಿಗೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್  ಭೇಟಿ ನೀಡಿ ಪರಿಶೀಲಿಸಿದರು.

ಮನೆ ಮೇಲೆ ಕುಸಿದ ಗುಡ್ಡ: ಕೂದಲೆಳೆ ಅಂತರದಲ್ಲಿ ಪಾರಾದ ಮನೆ ಮಂದಿ

ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟ (Karnataka Rain) ನಿಲ್ಲುವಂತೆ ಕಾಣುತ್ತಿಲ್ಲ. ವರುಣಾರ್ಭಟಕ್ಕೆ ಮನೆಯ ಮೇಲೆ ಭೂ ಕುಸಿತ ಉಂಟಾಗಿದೆ.