Samayanews.

Samayanews.

2024-12-23 08:45:53

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಬಸ್‌ ಸ್ಟಾಪ್‌ನಲ್ಲಿ ನಿಂತಿದ್ದ ಮಹಿಳೆಗೆ ಕಣ್ಣು ಹೊಡೆದು ಚುಡಾಯಿಸಿದವನಿಗೆ ಚಪ್ಪಲಿ ಏಟು

ಕಣ್ಣು ಹೊಡೆದು ಚುಡಾಯಿಸಿದ ಯುವಕನಿಗೆ (Physical Abuse) ಮಹಿಳೆಯೊಬ್ಬರು ಚಪ್ಪಲಿಯಲ್ಲಿ ಹೂಡೆದಿರುವ ಘಟನೆ ವಿಜಯಪುರ ನಗರ ಕೇಂದ್ರ ಬಸ್ ನಿಲ್ದಾಣದಲ್ಲಿ ನಡೆದಿದೆ.

ಸಂಚಾರ ನಿಯಮ ಉಲ್ಲಂಘನೆ: ಪೊಲೀಸರು ವಿಶೇಷ ಕಾರ್ಯಾಚರಣೆ, 10 ಲಕ್ಷ ರೂ.ದಂಡ ಸಂಗ್ರಹ

ಸಂಚಾರ ನಿಯಮ ಉಲ್ಲಂಘನೆಗಳಿಗೆ ಕಡಿವಾಣ ಹಾಕುವ ದೃಷ್ಟಿಯಿಂದ ಪೂರ್ವ ವಿಭಾಗದ ಸಂಚಾರಿ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ 2100 ಪ್ರಕರಣಗಳನ್ನು ದಾಖಲಿಸಿ 10,63,500 ರೂ. ದಂಡ ಸಂಗ್ರಹಿಸಿದ್ದಾರೆ.

ಎಲೆಕ್ಟ್ರಾನಿಕ್‌ ಸಿಟಿ ಎಲಿವೇಟೆಡ್‌ ಕಾರಿಡಾರ್‌ನಲ್ಲಿ ಸಂಭವಿಸಿದ ಭೀಕರ ಅಪಘಾತ

ಎಲೆಕ್ಟ್ರಾನಿಕ್‌ ಸಿಟಿ ಫ್ಲೈಓವರ್‌ನಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಡ್ಯೂಟಿ ಮಾಡುತ್ತಿದ್ದ ಟೋಲ್‌ ಕಂಪನಿ ಅಧಿಕಾರಿ ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿದ್ದಾರೆ.

ಮಕ್ಕಳಿಗೆ ಪಾನಿಪುರಿ ತಿನ್ನಿಸಿದ ಗವಿಸಿದ್ದೇಶ್ವರ ಶ್ರೀಗಳು

ಗವಿಸಿದ್ಧ ಮಠದ ವಸತಿ ನಿಲಯದಲ್ಲಿ ಸಾವಿರಾರು ಮಕ್ಕಳಿಗೆ ಭಾನುವಾರ ಸಾಯಂಕಾಲ ಪಾನಿಪುರಿ ನೀಡಲಾಯಿತು.

ಮಹಿಳಾ PG ಗಳಿಗೆ ಬಂತು ಹೊಸ ರೂಲ್ಸ್!

ಮಹಿಳಾ ಪಿಜಿಗಳಿಗೆ ಕಟ್ಟುನಿಟ್ಟಿನ ರೂಲ್ಸ್  ಜಾರಿ ಮಾಡಲು ಬಿಬಿಎಂಪಿ ಹಾಗೂ ಪೊಲೀಸ್‌‍ ಇಲಾಖೆ ನಿರ್ಧರಿಸಿದೆ.‌

ನಿರಂತರ ಮಳೆಯಿಂದ ರಾಷ್ಟ್ರಧ್ವಜಕ್ಕೆ ತಗ್ಗಿದ ಬೇಡಿಕೆ

ಭಾರತೀಯ ಮಾನಕ ಸಂಸ್ಥೆಯಿಂದ (ಬಿಐಎಸ್) ಮಾನ್ಯತೆ ಪಡೆದ ದೇಶದ ಏಕೈಕ ರಾಷ್ಟ್ರಧ್ವಜ ತಯಾರಿಕೆ ಸಂಸ್ಥೆ ಹುಬ್ಬಳ್ಳಿಯ ಬೆಂಗೇರಿಯಲ್ಲಿ ಧ್ವಜಗಳಿಗೆ ಬೇಡಿಕೆ ಕುಗ್ಗಿದೆ.