ಮೆಟ್ರೋ ಟಿಕೆಟ್ ದರ ಏರಿಕೆ ಸುಳಿವು ಕೊಟ್ಟ ಬಿಎಂಆರ್ಸಿಎಲ್: ಬೆಂಗಳೂರು ಜನರಿಗೆ ಮತ್ತೊಂದು ಬೆಲೆ ಏರಿಕೆ ಬಿಸಿ ಸಾಧ್ಯತೆ
ನಮ್ಮ ಮೆಟ್ರೋ ರೈಲು ನಿಲ್ದಾಣಗಳಲ್ಲಿ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾದ ಹಿನ್ನಲೆಯಲ್ಲಿ, ಮೆಟ್ರೋ ನಿಲ್ದಾಣಗಳಲ್ಲಿ ಪಿಎಸ್ಡಿ (ಪ್ಲಾಟ್ ಫಾರಂ ಸ್ಕ್ರೀನ್) ಅಳವಡಿಕೆಗೆ ಬಿಎಂಆರ್ಸಿಎಲ್ ಮುಂದಾಗಿದೆ