Samayanews.

Samayanews.

2024-12-23 08:05:46

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಆರು ತಿಂಗಳಾದರು ಮುಗಿಯದ ರಸ್ತೆ ಕಾಮಗಾರಿ: ಸ್ಥಳೀಯರಿಂದ ಪ್ರತಿಭಟನೆ

ಸಮ್ಮಸಗಿಯಿಂದ ಹರಿಹರಕ್ಕೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆ ಇದಾಗಿದ್ದು ಆರು ತಿಂಗಳಾದರು ಮುಗಿಯದ ಕಾಮಗಾರಿಯನ್ನ ಖಂಡಿಸಿ ಸ್ಥಳಿಯರು ಪ್ರತಿಭಟನೆ ಹಾನಗಲ್‌ ತಾಲೂಕಿನ ತಿಳವಳ್ಳಿ ಗ್ರಾಮದಲ್ಲಿ

ಉಳುಮೆ ಮಾಡುವಾಗ ಅವಘಡ: ಟ್ರ್ಯಾಕ್ಟರ್‌ ಕೆಳಗೆ ಸಿಲುಕಿ ರೈತ ಸಾವು

ಗದ್ದೆಯಲ್ಲಿ ಉಳುಮೆ ಮಾಡುವ ವೇಳೆ ಟ್ರ್ಯಾಕ್ಟರ್ ಕೆಳಗೆ ಸಿಲುಕಿ ರೈತ  ಮೃತಪಟ್ಟಿರು ಘಟನೆ ಚಿಕ್ಕಬಳ್ಳಾಪುರದ ಚೇಳೂರು ತಾಲ್ಲೂಕಿನ ದಿಗವಪ್ಯಯಲವಾರಪಲ್ಲಿ ಗ್ರಾಮದಲ್ಲಿ ನಡೆದಿದೆ.

KAS ಪೂರ್ವಭಾವಿ ಪರೀಕ್ಷೆಯಲ್ಲಿ ಅಕ್ರಮ ತಡೆಯಲು ಹೆಚ್ಚುವರಿ ಕ್ರಮ

ರಾಜ್ಯ ಸರ್ಕಾರವು ಕೆಎಎಸ್ ಗೆಜಿಟೆಡ್ ಪ್ರೊಬೇಷನರ್ಸ್ ಪೂರ್ವಭಾವಿ ಪರೀಕ್ಷೆಗಳನ್ನು ಇಂದು ರಾಜ್ಯದ ಹಲವಾರು ಕೇಂದ್ರಗಳಲ್ಲಿ ನಡೆಸುತ್ತಿದೆ.  

ದೇವರ ಪ್ರಸಾದ ಸೇವಿಸಿ ಮೂವರ ಸಾವು: 6 ಮಂದಿ ತೀವ್ರ ಅಸ್ವಸ್ಥ

ದೇವರ ಕಾರ್ಯಕ್ಕೆ ಮಾಡಿದ್ದ ಊಟ ಸೇವನೆ ಮಾಡಿದವರಿಗೆ ವಾಂತಿ ಬೇಧಿ ಕಾಣಿಸಿಕೊಂಡಿದ್ದು, ವಾಂತಿ ಬೇಧಿಯಿಂದ ಓರ್ವ ಮಹಿಳೆ ಮೃತಪಟ್ಟರೆ, 6 ಜನರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.

ಚೆಕ್ ಬೌನ್ಸ್ ಪ್ರಕರಣದಲ್ಲಿ ನಟಿ ಪದ್ಮಜಾ ರಾವ್ ಗೆ ಮೂರು ತಿಂಗಳು ಜೈಲುಶಿಕ್ಷೆ ವಿಧಿಸಿದ ನ್ಯಾಯಾಲಯ

ತುಳು ಸಿನಿಮಾ ನಿರ್ದೇಶಕ ವೀರೇಂದ್ರ ಶೆಟ್ಟಿ ಕಾವೂರು ಅವರು ತಮ್ಮಿಂದ 41ಲಕ್ಷರೂ. ಹಣ ಪಡೆದು ಹಿಂದಿರುಗಿಸದೇ ವಂಚಿಸಿದ್ದಾರೆ ಎಂದು ನಟಿ ಪದ್ಮಜಾ ರಾವ್ ವಿರುದ್ಧ ಪ್ರಕರಣ ದಾಖಲಿಸಿದ್ದರು.

ACF ಕರ್ನಾಟಕ ಹಾವೇರಿ ಜಿಲ್ಲಾ ಘಟಕ & ತಾಲೂಕು ಅಧ್ಯಕ್ಷರ ಸಭೆಯಲ್ಲಿ ಆದರ್ಶ ನಾಯಕ ಪ್ರಶಸ್ತಿ, ನೊಂದವರ ವೇದಿಕೆ ಕಾರ್ಯಕ್ರಮದ ಬಗ್ಗೆ ಚರ್ಚೆ

ಜಿಲ್ಲೆಯ ಪ್ರವಾಸಿ ಮಂದಿರದಲ್ಲಿ ಇಂದು (ಆಗಸ್ಟ್‌ 27) ACF ಕರ್ನಾಟಕ ಜಿಲ್ಲಾ ಘಟಕ ಹಾಗೂ ತಾಲೂಕು ಅಧ್ಯಕ್ಷರುಗಳ ಸಭೆ ಕರೆಯಲಾಯಿತು.