Samayanews.

Samayanews.

2024-12-24 07:14:07

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಹದಗೆಟ್ಟಿರುವ ಕಾನೂನು ಸುವ್ಯವಸ್ಥೆ ಗೃಹ ಸಚಿವರು ರಾಜೀನಾಮೆ ನೀಡಲಿ : ಯತ್ನಾಳ್

ಹತ್ಯೆಗೀಡಾದ ಇಬ್ಬರು ಯುವತಿಯರ ಕುಟುಂಬಗಳನ್ನು ಭೇಟಿ ಮಾಡಿ ಮಾತನಾಡಿದ ಯತ್ನಾಳ್, ಹುಬ್ಬಳ್ಳಿಯಲ್ಲಿ ಹದಗೆಟ್ಟಿರುವ ಕಾನೂನು ಸುವ್ಯವಸ್ಥೆ ಮತ್ತು ವಿಪರೀತ ಮಾದಕ ದ್ರವ್ಯ ದಂಧೆಯೇ ಇದಕೆಲ್ಲ ಕಾರಣ.

60 ಕೋಟಿ ಮೌಲ್ಯದ 5 ಎಕರೆ ಅರಣ್ಯ ಭೂಮಿ ಒತ್ತುವರಿ ತೆರವು

ಬೆಂಗಳೂರು ಬನಶಂಕರಿ ಬಳಿಯ ಬಿ.ಎಂ. ಕಾವಲ್ ಸರ್ವೆ ನಂ. 92ರಲ್ಲಿ ಒತ್ತವರಿ ಮಾಡಲಾಗಿದ್ದ ಸುಮಾರು 60 ಕೋಟಿ ರೂ. ಮೌಲ್ಯದ 5 ಎಕರೆ ಅರಣ್ಯಭೂಮಿಯನ್ನು ತೆರವು ಮಾಡಲಾಗಿದೆ.

ಸಿ ಎಸ್ ದ್ವಾರಕನಾಥ್ಗೆ ಎಂಎಲ್ ಸಿ ಟಿಕೆಟ್ ನೀಡುವಂತೆ ಅಲೆಮಾರಿ ಬುಡಕಟ್ಟು ಮಹಾಸಭಾ.

ಸಿ ಎಸ್ ದ್ವಾರಕನಾಥ್ ಅವರು 120 ಸಮುದಾಯವನ್ನ ಒಟ್ಟಾಗಿ ತೆಗೆದುಕೊಂಡು ಹೋಗುವ ಕೆಲಸ ಮಾಡುತ್ತಿದ್ದಾರೆ. ಈ ಸಮುದಾಯಕ್ಕೆ ಅನ್ಯಾಯವಾದಾಗ ನಮ್ಮ ಜೊತೆ ನಿಂತಿದ್ದಾರೆ.

ಚುನಾವಣಾ ಪ್ರಚಾರಕ್ಕೆ ಬಿಎಂಟಿಸಿ ನೌಕರರ ಬಳಕೆ : ನಿಯಮಗಳನ್ನು ಗಾಳಿಗೆ ತೂರಿದ ಸಾರಿಗೆ ಸಚಿವರು..! 

ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ತಮ್ಮ ಅಧೀನದಲ್ಲಿರುವ ಬಿಎಂಟಿಸಿ ನೌಕರರನ್ನ ಪದವಿಧರ ಕ್ಷೇತ್ರದ ಅಭ್ಯರ್ಥಿ ಪರ ಚುನಾವಣಾ ಪ್ರಚಾರಕ್ಕೆ ಬಳಸಿಕೊಂಡಿದ್ದಾರೆ ಎನ್ನುವ ಆರೋಪ ಕೇಳಿಬರುತ್ತಿದೆ.

ಸಮರ್ಥವಾಗಿ ಸಂಘಟಿಸುವ ಶಕ್ತಿ ಇರುವವರು ಪಕ್ಷದ ರಾಜ್ಯಧ್ಯಕ್ಷರಾಗಲಿ : ಸತೀಶ್‌ ಜಾರಕಿಹೋಳಿ

ಕೆಪಿಸಿಸಿ ಅಧ್ಯಕ್ಷ ಹುದ್ದೆಯ ರೇಸ್ ನಲ್ಲಿ ನಾನಿಲ್ಲ, ಪಕ್ಷವನ್ನು ಸಂಘಟಿಸಲು ರಾಜ್ಯ ಸುತ್ತಿದ ಅನುಭವಸ್ಥರಿಗೆ ರಾಜ್ಯ ಕಾಂಗ್ರೆಸ್‌ ಸಾರಥ್ಯ ಸಿಗಲಿ ಎಂದು ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ.

ಪ್ರಧಾನಿ ಹುದ್ದೆ ಬಗ್ಗೆ ಸಿಎಂ ಸ್ಪಷ್ಟನೆ

ಪ್ರಧಾನಿ ಹುದ್ದೆಗೆ ಕರ್ನಾಟಕದಿಂದ ಯಾರೂ ಅಭ್ಯರ್ಥಿ ಇಲ್ಲ ಎಂಬುದಾಗಿ ನಾನು ಹೇಳಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟಪಡಿಸಿದ್ದಾರೆ.