Samayanews.

Samayanews.

2024-12-24 07:51:48

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಮುಸ್ಲಿಂಮರನ್ನು ಒಬಿಸಿ ಪಟ್ಟಿಗೆ ಸೇರಿಸಲು ಮುಂದಾದ ಮಮತಾ ಬ್ಯಾನರ್ಜಿ

ಮಮತಾ ಬ್ಯಾನರ್ಜಿ ಅವರು ನ್ಯಾಯಾಲಯದ ಆದೇಶ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ಬಿಜೆಪಿ ಪ್ರತಿಭಟನೆ ನಡೆಸಿತು.

ಧರ್ಮಸ್ಥಳಕ್ಕೆ ಭೇಟಿ ನೀಡಿದ ಸಿಎಂ, ಡಿಸಿಎಂ

ರಾಜ್ಯ ಸರ್ಕಾರ ಒಂದು ವರ್ಷ ಪೂರೈಸಿದ ಹಿನ್ನೆಲೆ  ಸಿ ಎಂ ಸಿದ್ದರಾಮಯ್ಯ, ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಇಂದು ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥ ಸ್ವಾಮಿಯ ದರ್ಶನ ಪಡೆದರು.

ಕಾಂಗ್ರೆಸ್‌ ಆಡಳಿತದಲ್ಲಿ ಕ್ರೈಂ ರೇಟ್ ಹೆಚ್ಚಾಗಿದೆ: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ !

ಕಾಂಗ್ರೆಸ್ ನ ಆಡಳಿತದಲ್ಲಿ ಕಾನೂನು ಸುವ್ಯವಸ್ಥೆ ದಿಕ್ಕಾಪಾಲಾಗಿ ಹೋಗಿದೆ. ಜನರ ಪ್ರಾಣಕ್ಕೆ ಬೆಲೆಯೇ ಇಲ್ಲದಂತಾಗಿದೆ, ಪೊಲೀಸರಿಗೆ ರಕ್ಷಣೆ ಇಲ್ಲದಂತೆ ಆಗಿದೆ.

ಕಾಂಗ್ರೆಸ್  ಗಂಧದ ನಾಡನ್ನ ಗಾಂಜಾ ನಾಡಾಗಿ ಮಾಡುತ್ತಿದೆ : ರಾಜ್ಯ ಬಿಜೆಪಿ “ಎಕ್ಸ್” ನಲ್ಲಿ ಪೋಸ್ಟರ್ ಬಿಡುಗಡೆ

ನಿರ್ಭಯವಾಗಿ ಗಾಂಜಾ, ಕೊಕೇನ್ ಸೇರಿದಂತೆ ಇನ್ನಿತರ ಮಾದಕ ವಸ್ತುಗಳ ಅಕ್ರಮ ಮಾರಾಟ ಮತ್ತು ರೇವ್ ಪಾರ್ಟಿಗಳು ಎಡಬಿಡದೆ ನಡೆಯುತ್ತಿವೆ. ಹೊರ ರಾಜ್ಯದ ವ್ಯಸನಿಯರು ಭಾಗವಹಿಸುತ್ತಿದ್ದಾರೆ. 

ನಗರಕ್ಕೆ ಇಂದು ಉಪರಾಷ್ಟ್ರಪತಿಗಳು. 

ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಸೋಮವಾರ ಬೆಂಗಳೂರಿಗೆ ಬರುತ್ತಿರುವ ಹಿನ್ನಲೆಯಲ್ಲಿ ನಗರದ ಪ್ರಮುಖ ಪ್ರದೇಶಗಳಲ್ಲಿ ವಾಹನ ನಿಲುಗಡೆಯನ್ನು ನಿಷೇಧಿಸುವಂತೆ ಸಂಚಾರ ಪೊಲೀಸರು ಆದೇಶ ಹೊರಡಿಸಿದ್ದಾರೆ.

ಮಂಜುನಾಥನ ಮೊರೆ ಹೋದ ರೇವಣ್ಣ

ಪ್ರಕರಣ ನ್ಯಾಯಾಲಯದಲ್ಲಿರುವುದರಿಂದ ಯಾವುದಕ್ಕೂ ಪ್ರತಿಕ್ರಿಯಿಸುವುದಿಲ್ಲ ಎಂದು ಶಾಸಕ ಎಚ್‌.ಡಿ.ರೇವಣ್ಣ ತಿಳಿಸಿದ್ದಾರೆ.