Samayanews.

Samayanews.

2025-01-31 07:32:31

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಕೇಂದ್ರದ ಪ್ರೀ ಬಜೆಟ್ ಸಭೆಗೆ ಸಿಎಂಗೆ ಆಹ್ವಾನ: ನಿರ್ಮಲಾ ಸೀತಾರಾಮನ್

ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮೋದಿ 3.0 ಸರ್ಕಾರದ ಮೊದಲ ಸಮಗ್ರ ಬಜೆಟ್‌ ಅನ್ನು ಜುಲೈನಲ್ಲಿ ಮಂಡಿಸಲಿದ್ದಾರೆ.

ಕಾಂಗ್ರೆಸ್ ಶಾಸಕಿ ಕಿರಣ್ ಚೌಧರಿ ರಾಜೀನಾಮೆ 

ಹರಿಯಾಣದ ಕಾಂಗ್ರೆಸ್ ಶಾಸಕಿ ಕಿರಣ್ ಚೌಧರಿ ತಮ್ಮ ಮಗಳು ಶೃತಿ ಚೌಧರಿ ಜತೆಗೆ ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ಉಪಚುನಾವಣೆಯಲ್ಲಿ ಡಿಸಿಎಂ ಸ್ಪರ್ಧೆ-ಬೇರೆ ದಾರಿಯಿಲ್ಲ ಎಂದ ಡಿಕೆಶಿ!

ಉಪಚುನಾವಣೆಯಲ್ಲಿ ಚನ್ನಪಟ್ಟಣದ ಜನ ನನ್ನ ಮೇಲೆ ಒಲವು ತೋರಿದರೆ, ಪಕ್ಷ ತೀರ್ಮಾನಿಸಿದರೆ ನಾನು ಸ್ಪರ್ಧೆ ಮಾಡದೇ ಬೇರೆ ವಿಧಿ ಇಲ್ಲ" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು.

ಭಂಡತನದ ನಿರ್ಧಾರ ಕೈಬಿಡಿ: ಬಿ.ವೈ.ವಿಜಯೇಂದ್ರ 

ರಾಜ್ಯ ಸರ್ಕಾರ ಮತ್ತು ಮುಖ್ಯಮಂತ್ರಿಗಳು ಪೆಟ್ರೋಲ್- ಡೀಸೆಲ್ ಬೆಲೆ ಏರಿಕೆಯ ಭಂಡತನದ ನಿರ್ಧಾರವನ್ನು ಕೈಬಿಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಒತ್ತಾಯ.

ಡಿ.ಕೆ.ಶಿವಕುಮಾರ್ ಚನ್ನಪಟ್ಟಣದ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಹೊರಟಿರೋದು ಅನಗತ್ಯ ಪ್ರಹಸನ – ಸುರೇಶ್ ಕುಮಾರ್ ಲೇವಡಿ

ಡಿ.ಕೆ.ಶಿವಕುಮಾರ್ ಚನ್ನಪಟ್ಟಣದ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಹೊರಟಿರುವುದು ಒಂದು ಅನಗತ್ಯ ಪ್ರಹಸನವೇ ಹೌದು ಎಂದು ಬಿಜೆಪಿ ಶಾಸಕ ಸುರೇಶ್ ಕುಮಾರ ಲೇವಡಿ ಮಾಡಿದ್ದಾರೆ. 

ನನ್ನ ರಾಜಕೀಯ ಅಂತ್ಯದ ತೀರ್ಮಾನ ಜನರದ್ದು : ಡಿ.ಕೆ. ಶಿವಕುಮಾರ್

ನಾನು ಮತದಾರರಿಗೆ ಕೇಳಿಕೊಂಡಿದ್ದೇನೆ. ನನ್ನ ಹಿಂದೆ‌ ಒಂದು ಶಕ್ತಿ‌ ಇದೆ‌, ಜನ ಇದ್ದಾರೆ, ಅವರು ನೋಡಿಕೊಳ್ಳುತ್ತಾರೆ. ನನ್ನ ಅಂತ್ಯ ಬರೆಯುವವರು ಜನರು. ವಿಶ್ವಾಸ ಇದ್ದರೆ ಮತ ಹಾಕುತ್ತಾರೆ" ಎಂದರು.