Samayanews.

Samayanews.

2024-12-24 07:47:56

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಒಲಂಪಿಕ್ಸ್‌ನಲ್ಲಿ ಭ್ರಷ್ಟಾಚಾರದ ಪಂದ್ಯ ಏರ್ಪಡಿಸಿದರೆ, ಸಿದ್ದರಾಮಯ್ಯ ಚಿನ್ನದ ಪದಕ ವಿಜೇತ: ಬಿಜೆಪಿ ವ್ಯಂಗ್ಯ

ಒಲಂಪಿಕ್ಸ್‌ ಜತೆ ಹೋಲಿಸಿ ಎಕ್ಸ್‌ನಲ್ಲಿ ಸಂದೇಶ ಪ್ರಕಟಿಸಿರುವ ಬಿಜೆಪಿ, ಸಿಎಂ ಸಿದ್ದರಾಮಯ್ಯಗೆ ಭ್ರಷ್ಟಾಚಾರದಲ್ಲಿ ಚಿನ್ನದ ಪದಕ ದೊರೆಯಬಹುದು ಎಂದು ವ್ಯಂಗ್ಯವಾಡಿದೆ.

​​​​​​​ಬಿಜೆಪಿ ಪಾದಯಾತ್ರೆಯಿಂದ ಹಿಂದೆ ಸರಿದ ಜೆಡಿಎಸ್‌ !

ಕಾಂಗ್ರೆಸ್‌ ಸರ್ಕಾರದ ವಿರುದ್ಧ ಬಿಜೆಪಿ ಜೊತೆಗೂಡಿ ಹೋರಾಟ ನಡೆಸುವ ಸಂಬಂಧ ಕೇಂದ್ರ ಸಚಿವ, ಜೆಡಿಎಸ್​ ನಾಯಕ ಹೆಚ್​.ಡಿ.ಕುಮಾರಸ್ವಾಮಿ ಇಂದು ನೀಡಿದ ಹೇಳಿಕೆ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದೆ.

ಶೋಕಾಸ್ ನೋಟಿಸ್’ಗೆ ನಾನು ಹೆದರಲ್ಲ: ಸಿಎಂ ಸಿದ್ದರಾಮಯ್ಯ

ಶೋಕಾಸ್ ನೋಟಿಸ್ ನಾನು ಹೆದರಲ್ಲ. ಇದನ್ನೆಲ್ಲ ಎದುರಿಸಲು ಸಿದ್ಧರಾಗಿದ್ದೇವೆ‌. ತಪ್ಪು ಮಾಡಿದ್ದರೆ ತಾನೇ ಹೆದರುವುದು. ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆ.

ರಾಜ್ಯಪಾಲರಿಂದ ಶೋಕಾಸ್ ನೋಟಿಸ್: ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

ರಾಜ್ಯಪಾಲರು ಸಂಪೂರ್ಣವಾಗಿ ಕೇಂದ್ರ ಸರ್ಕಾರ, ಬಿಜೆಪಿ, ಜೆಡಿಎಸ್ ಪಕ್ಷಗಳ ಕೈಗೊಂಬೆಯಾಗಿ ಕೆಲಸ ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ದೂರಿದರು.

ನನ್ನನ್ನ ಜೈಲಿಗೆ ಹಾಕಿಸೋಕೆ ಸಂಚು ನಡೆಯುತ್ತಿದೆ, ವಿಜಯೇಂದ್ರ ಗಂಡಸಾಗಿದ್ದರೆ ದಾಖಲೆ ಕೊಡಲಿ : ಡಿಕೆ ಶಿವಕುಮಾರ್

ಕೆಶಿ ಭ್ರಷ್ಟಾಚಾರದ ಪಿತಾಮಹ ಎಂಬ ವಿಜಯೇಂದ್ರ ಹೇಳಿಕೆಗೆ ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ.

ಕುಮಾರಸ್ವಾಮಿ ಸ್ವ ಇಚ್ಛೆ ಯಿಂದ ಪಾದಯಾತ್ರೆ ಮಾಡುತ್ತಿಲ್ಲ : ಸಿದ್ದರಾಮಯ್ಯ

ಬಿಜೆಪಿ ಪಾದಯಾತ್ರೆ ಮಾಡುವ ಬಗ್ಗೆ ಅಭ್ಯಂತರವಿಲ್ಲ. ಕೇಂದ್ರ ಸಚಿವ ಹಾಗೂ ಜೆಡಿಎಸ್ ಅಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಈ ಪ್ರಕರಣದಲ್ಲಿ ಏನೂ ಇಲ್ಲ ಎಂದು ಪಾದಯಾತ್ರೆ ಬೇಡ.