ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಕೈ ನಾಯಕರ ಪ್ರಕರಣ: ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗೆ ಸದ್ಯಕ್ಕಿಲ್ಲ ರಿಲೀಫ್
ಅನುಮತಿ ಇಲ್ಲದೆಯೂ ಪ್ರತಿಭಟನೆ ನಡೆಸಿದ್ದ ಕಾಂಗ್ರೆಸ್ ನಾಯಕರ ವಿರುದ್ಧದ ಪ್ರಕರಣ ರದ್ದು ಕೋರಿದ್ದ ಅರ್ಜಿ ವಿಚಾರವಣೆಯನ್ನು ಸುಪ್ರೀಂಕೋರ್ಟ್ 6 ವಾರಗಳ ಕಾಲ ಮುಂದೂಡಿದೆ.
News broadcasting is the medium of broadcasting various news events and other information via television, radio, or the internet in the field of broadcast journalism.