Samayanews.

Samayanews.

2024-12-24 07:19:12

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಕಾನೂನು ಸುವ್ಯವಸ್ಥೆಯನ್ನು ಕಾಪಾಡಲು ಸಾಧ್ಯವಾಗದಿದ್ದರೆ, ರಾಜೀನಾಮೆ ನೀಡಿ. ಬಿ.ವೈ ವಿಜಯೇಂದ್ರ.

ಕಾನೂನು ಸುವ್ಯವಸ್ಥೆಯನ್ನು ಕಾಪಾಡಲು ಸಾಧ್ಯವಾಗದಿದ್ದರೆ, ರಾಜೀನಾಮೆ ನೀಡಿ.

ದುಷ್ಟರ ಸಂಹಾರಕ್ಕೆ ಮೊದಿ ಮಹಾಭಾರತದ ಶ್ರೀ ಕೃಷ್ಣನಂತೆ : ಯೋಗಿ ಆದಿತ್ಯನಾಥ್

ಪ್ರಧಾನಿ ನರೇಂದ್ರ ಮೋದಿ ಮಹಾಭಾರತದ ಶ್ರೀ ಕೃಷ್ಣನಂತೆ. ದೇಶದ್ರೋಹಿ ಪ್ರತಿಪಕ್ಷದಲ್ಲಿರುವ ದುರ್ಯೋಧನ, ದುಶ್ಯಾಸನರನ್ನು ಸಂಹರಿಸುವ ಕಾಯಕಕ್ಕೆ ಮಾರ್ಗದರ್ಶಿಯಾಗಿದ್ದಾರೆ

ಅಮಿತ್‌ ಶಾ ಪ್ರಧಾನಿ ಮಾಡಿ, ಮೊದಿ ರಾಜಿನಾಮೆ : ಅರವಿಂದ ಕೇಜ್ರಿವಾಲ್

ಗೃಹ ಸಚಿವ ಅಮಿತ್ ಶಾ ಅವರಿಗೆ ಭವಿಷ್ಯದಲ್ಲಿ ಪ್ರಧಾನಿ ಸ್ಥಾನಕ್ಕೆ ಏರಲು ಪ್ರಧಾನಿ ನರೇಂದ್ರ ಮೋದಿ ತಮ್ಮ ಸ್ಥಾನದಿಂದ ನಿವೃತ್ತಿ ಹೊಂದುತ್ತಾರೆ.

ನಾನು ವಂಚನೆ ಎಸಗಿದ್ದರೆ ನೇಣಿಗೇರಲು ಸಿದ್ಧ:ನರೇಂದ್ರ ಮೋದಿ

ದೇಶಕ್ಕೆ ಸಂಪತ್ತು ಸೃಷ್ಟಿ ಮಾಡುವವರ ಪರವಾಗಿ ನಾನು ದೃಢವಾಗಿ ನಿಲ್ಲುತ್ತೇನೆ. ಒಂದು ವೇಳೆ ಅವರಿಗೆ ನಾನೇದರೂ ಅಪ್ರಾಮಾಣೀಕ ರೀತಿಯಲ್ಲಿ ಲಾಭ ಮಾಡಿಕೊಟ್ಟು ವಂಚನೆ ಎಸಗಿದ್ದರೆ ನೇಣಿಗೇರಲು ಸಿದ್ಧ,

ಪವಿತ್ರ ಜಯರಾಂ ಪ್ರಿಯತಮ ಆತ್ಮಹತ್ಯೆ

ತೆಲುಗಿನ 'ತ್ರಿನಯನಿ' ಧಾರಾವಾಹಿಯಲ್ಲಿ ಜನಪ್ರಿಯರಾಗಿದ್ದ ಕನ್ನಡತಿ ಪವಿತ್ರ ಜಯರಾಮ್ ‌ ಅವರು ಅಪಘಾತದಲ್ಲಿ ಮೃತಪಟ್ಟ ಬೆನ್ನಲ್ಲೇ ಅವರ ಪ್ರಿಯತಮ, ನಟ ಚಂದ್ರಕಾಂತ್‌ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಪುತ್ರನನ್ನು ನಿಮ್ಮ ಸುಪರ್ದಿಗೆ ಒಪ್ಪಿಸಿದ್ದೇನೆ, ಆಶೀರ್ವದಿಸಿ ಗೆಲ್ಲಿಸಿ: ಸೋನಿಯಾ ಗಾಂಧಿ ಭಾವುಕ ಮಾತು

ಪುತ್ರ ರಾಹುಲ್‌ ಗಾಂಧಿಯನ್ನು ನಿಮ್ಮ ಸೇವೆಗೆ ಕಳುಹಿಸುತ್ತಿದ್ದೇನೆ. ಆತ ನಿಮ್ಮನ್ನು ನಿರಾಶೆ ಮಾಡುವುದಿಲ್ಲ ಎಂದು ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ರಾಯ್‌ಬರೇಲಿಯಲ್ಲಿ ಭಾವನಾತ್ಮಕ ಭಾಷಣ.