Samayanews.

Samayanews.

2024-12-24 07:11:54

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಹಾಳಾದರೆ ನೀವೇ ನೇರ ಹೊಣೆ: ಆರ್.ಅಶೋಕ್

ಸಿಎಂ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ವಿಪಕ್ಷ ನಾಯಕ ಆರ್. ಅಶೋಕ್ ಶಾಸಕ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಇಂದು ಪ್ರತಿಭಟನೆ ನಡೆಸಿದರು.

ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಆ.28 ರಂದು ಅನುಮತಿ ನೀಡಿದ ರಾಜ್ಯಪಾಲರು

ಬೆಂಗಳೂರು: ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದಲ್ಲಿ ತಲ್ಲಣ ಶುರುವಾಗಿದೆ.

ಸಿಎಂ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಕಮಿಷ್ನರ್‌ಗೆ ಬಿಜೆಪಿ ನಾಯಕರ ಮನವಿ

ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಪೊಲೀಸ್ ಕಮಿಷನರ್‌ಗೆ ಬಿಜೆಪಿ ನಾಯಕರ ಮನವಿಯನ್ನು ಸಲ್ಲಿಸಿದ್ದಾರೆ ಎನ್ನಲಾಗಿದೆ.

ಸಿದ್ದರಾಮಯ್ಯ ಅವರದು ತನಿಖೆಗೆ ಹೆದರುವ ರಕ್ತವಲ್ಲ: ಡಿಕೆ ಶಿವಕುಮಾರ್

 ಮುಖ್ಯಮಂತ್ರಿ ಸಿದ್ದರಾಮಯ್ಯ ಅವರದು ತನಿಖೆಗೆ ಹೆದರುವ ರಕ್ತವಲ್ಲ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿದ್ದಾರೆ.

ಆ.29ರವರೆಗೆ ಸಾರ್ವಜನಿಕ ಕಾರ್ಯಕ್ರಮಗಳಿಗೆ ಭಾಗಿಯಾಗದಂತೆ ರಾಜ್ಯಪಾಲರಿಗೆ ಮಾಹಿತಿ ನೀಡಿದ ಗುಪ್ತಚಾರ ಇಲಾಖೆ

ಮೂಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ಬೆನ್ನಲೇ ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗುತ್ತಿದೆ.

ಚುನಾವಣಾ ಪೂರ್ವ ಮೈತ್ರಿ ಚರ್ಚೆ: ಕಾಶ್ಮೀರಕ್ಕೆ ಇಂದು ರಾಹುಲ್ ಗಾಂಧಿ, ಮಲ್ಲಿಕಾರ್ಜುನ್‌ ಖರ್ಗೆ ಭೇಟಿ

ನ್ಯಾಷನಲ್ ಕಾನ್ಫರೆನ್ಸ್ ಮಾತುಕತೆ ನಡೆಸಲು ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಇಂದು ಜಮ್ಮು ಮತ್ತು ಕಾಶ್ಮೀರಕ್ಕೆ ಬಂದಿಳಿದಿದ್ದಾರೆ.