Samayanews.

Samayanews.

2024-12-24 07:44:41

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಬಿಜೆಪಿ ಟಿಕೆಟ್ ಹಂಚಿಕೆಗೆ ಗಾಡ್ ಫಾದರ್ ಸಂಸ್ಕೃತಿ ಬಂದಿದೆ; ಮಾಜಿ ಶಾಸಕ ರಘುಪತಿ ಭಟ್

ಕಾಂಗ್ರೆಸ್ ಮಾದರಿಯಲ್ಲಿಯೇ ಗಾಡ್ ಫಾದರ್ ಸಂಸ್ಕೃತಿ ಬಿಜೆಪಿಗೂ ಬಂದಿದೆ ಎಂದು ಮಾಜಿ ಶಾಸಕ ಹಾಗೂ ವಿಧಾನ ಪರಿಷತ್ ಚುನಾವಣೆ ಪಕ್ಷೇತರ ಅಭ್ಯರ್ಥಿ ರಘುಪತಿ ಭಟ್ ಹೇಳಿದ್ದಾರೆ.

ಕ್ರೈಂ ರೇಟ್ ಹೆಚ್ಚಳಕ್ಕೆ ಉಡಾಫೆ ಉತ್ತರ - ಡಾ.ಜಿ.ಪರಮೇಶ್ವರ

ಒಂದೊಂದು ಘಟನೆಗೂ ಒಂದೊಂದು ಕಾರಣ ಅಂತಾ ಇರುತ್ತೆ ಜನರಲೈಸ್ ಮಾಡೋಕೆ ಆಗುತ್ತಾ? ಎಂದು ಗೃಹ ಸಚಿವ ಡಾ ಜಿ ಪರಮೇಶ್ವರ ಉಡಾಫೆಯಾಗಿ ಉತ್ತರಿಸಿದರು.

ಪ್ರಜ್ವಲ್‌ ರೇವಣ್ಣಗೆ ರೆಡ್‌ ಕಾರ್ನರ್‌ ನೋಟಿಸ್‌ !?

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಪ್ರಜ್ವಲ್‌ ರೇವಣ್ಣರಿಗೆ ಎಸ್‌ ಐ ಟಿ ಈ ಹಿಂದೆ ಬ್ಲೂ ಕಾರ್ನರ್‌ ನೋಟಿಸ್‌ ನೀಡಿತ್ತು.

ಶಿವರಾಮೇಗೌಡ ಪ್ರತಿಕೃತಿಗೆಯನ್ನು ಮರಕ್ಕೆ ನೇಣು, ಡಿಕೆಶಿ ವಿರುದ್ಧ ಧಿಕ್ಕಾರದ ಕೂಗು : ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ

ದೇವೇಗೌಡ ವಿರುದ್ಧ  ವೈಯಕ್ತಿಕವಾಗಿ ಅವಹೇಳನಕಾರಿ ಹೇಳಿಕೆ ಖಂಡಿಸಿ ಡಿಕೆಶಿ ಹಾಗು ಶಿವರಾಮೇಗೌಡ ವಿರುದ್ಧ ಇಂದು ಜೆಡಿಎಸ್‌ ಕಾಯ೯ಕತ೯ರು  ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ ನಡೆಸಿದರು.

ಕಾಂಗ್ರೆಸ್ ಸರ್ಕಾರಕ್ಕೆ ಒಂದು ವರ್ಷ-ನಾಡಿನ‌ ಜನರಿಗೆ ಧನ್ಯವಾದ :ಸಿಎಂ ಸಿದ್ದರಾಮಯ್ಯ.

ನಮ್ಮ ಸರ್ಕಾರವನ್ನು ಒಂದು ವರ್ಷಗಳ ಕಾಲ ಯಶಸ್ವಿಯಾಗಿ ಮುನ್ನಡೆಸಿದ ರಾಜ್ಯದ ಏಳು ಕೋಟಿ ಕನ್ನಡಿಗರಿಗೆ ತುಂಬು ಹೃದಯದ ಧನ್ಯವಾದಗಳು.

ಬರ ಪರಿಹಾರ ಘೋಷಣೆ: ರಾಜ್ಯ ಸರ್ಕಾರದಿಂದ ಬಾರದ ಬರ ಪರಿಹಾರ.

ರೈತರಿಗೆ ವೈಜ್ಞಾನಿಕ ಪರಿಹಾರ ನೀಡುವಂತೆ ಆಗ್ರಹಿಸಿ ಅಖಿಲ ಭಾರತ ರೈತ ಕೃಷಿ ಕಾರ್ಮಿಕ ಸಂಘಟನೆಯಿಂದ  ಇಂದು ನಂಜನಗೂಡಿನ ತಾಲೂಕು ಆಡಳಿತ ಭವನದ ಮುಂದೆ ಪ್ರತಿಭಟನೆ ನಡೆಸಲಾಯಿತು.