Samayanews.

Samayanews.

2024-12-24 07:52:45

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಮೈಸೂರಿನ ಮುಡಾ ಕಚೇರಿ ಮೇಲೆ ಇ.ಡಿ ಅಧಿಕಾರಿಗಳ ದಾಳಿ

ಮುಡಾ ಅಕ್ರಮ ನಿವೇಶನ ಹಂಚಿಕೆ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಮೇಲೆ ಲೋಕಾಯುಕ್ತ ಎಫ್‌ಐಆರ್‌ ದಾಖಲಿಸಿಕೊಂಡಿರುವ ಬೆನ್ನಲ್ಲೆ ಮತ್ತೊಂದು ಮಹತ್ವದ ಬೆಳವಣಿಗೆ ನಡೆದಿದೆ.

ಕೋರ್ಟ್ ಆದೇಶಿಸಿದರೆ ಯತ್ನಾಳ್ರನ್ನು ಬಂಧಿಸಲಾಗುವುದು-ಹೋಮ್‌ ಮಿನಿಸ್ಟ್ರರ್‌ 

ಚನ್ನಪಟ್ಟಣ ಸೇರಿದಂತೆ ಉಪ ಚುನಾವಣೆ ನಡೆಯುವ ಎಲ್ಲ ಮೂರು ಕ್ಷೇತ್ರಗಳಿಗೆ ಪಕ್ಷದ ಹೈಕಮಾಂಡ್ ಅಭ್ಯರ್ಥಿಗಳ ಹೆಸರುಗಳನ್ನು ಸೂಚಿಸಲಿದೆ.

ಭವಾನಿ ರೇವಣ್ಣಗೆ ಬಿಗ್‌ ರಿಲೀಫ್‌…..! 

ಜೆಡಿಎಸ್ ನಾಯಕ ಹೆಚ್ಡಿ ರೇವಣ್ಣ ಪತ್ನಿ ಭವಾನಿ ರೇವಣ್ಣ ವಿರುದ್ಧ ಸಂತ್ರಸ್ತೆಯ ಕಿಡ್ನ್ಯಾಪ್‌ ಪ್ರಕರಣ ಸಂಬಂಧ ಕುರಿತಂತೆ ಇಂದು ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ವಿಚಾರಣೆಯನ್ನು ನಡೆಸಲಾಯಿತು.

ಮತ್ತೆ ಮುನ್ನಲೆಗೆ ಬಂದ ಪಂಚಮಸಾಲಿ 2ಎ ಮೀಸಲಾತಿ ಹೋರಾಟ 

ಪಂಚಮಸಾಲಿ 2ಎ ಮೀಸಲಾತಿ ಸಂಬಂಧ ಸಿದ್ದರಾಮಯ್ಯ ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಸಭೆ ನಡೆಯಿತು. ಸಭೆಯಲ್ಲಿ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯಶ್ರೀ ಸೇರಿದಂತೆ ಸಮುದಾಯದ ನಾಯಕರು ಭಾಗಿಯಾಗಿದ್ರು.

ಸಿಎಂ ವಿರುದ್ಧ ಮತ್ತೊಂದು ಬಾಂಬ್ ಸಿಡಿಸಿದ ಸಚಿವ ಕುಮಾರಸ್ವಾಮಿ

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ತನಿಖೆ ನಡೆಸುತ್ತಿದೆ. ಇದರ ಮಧ್ಯ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಮೈಸೂರಿನ ಮುಡಾ ಕಚೇರಿ ಮೇಲೆ ದಾಳಿ ಮಾಡಿದ್ದಾರೆ.

ಮುಡಾ ಹಗರಣ: ಸಿದ್ದರಾಮಯ್ಯಗೆ ಸಂಕಷ್ಟ ತರುತ್ತಾ ವೈಟ್ನರ್ ಹಾಕಿದ ದಾಖಲೆ?

ಮುಡಾ ಹಗರಣ ತೀವ್ರ ಸ್ವರೂಪ ಪಡೆದುಕೊಂಡ ಸಂದರ್ಭದಲ್ಲೇ ಮುಡಾ ಸೈಟ್​​ ಹಂಚಿಕೆಗೆ ಸಂಬಂಧಿಸಿದ್ದು ಎನ್ನಲಾದ ದಾಖಲೆಯೊಂದಕ್ಕೆ ವೈಟ್ನರ್ ಹಾಕಿ ಅಳಿಸಿರುವುದು ಬೆಳಕಿಗೆ ಬಂದಿತ್ತು.