Samayanews.

Samayanews.

2024-12-24 07:01:15

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಶಿಕ್ಷಣ ಸಚಿವರಿಗೆ ಕನ್ನಡವೇ ಬರಲ್ಲ: ವಿಧಾನಸಭೆಯ ಪ್ರತಿಪಕ್ಷ ನಾಯಕ ಲೇವಡಿ

ಶಿಕ್ಷಣ ಸಚಿವ ಮಧು ಬಂಗಾರಪ್ಪ ಕನ್ನಡ ಮಾತಾಡಲು ಬರಲ್ಲ ಎಂದು ಮಾಧ್ಯಮಗಳ ಮುಂದೆ ಹೇಳಿದ್ದಾರೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶಕ್ಕೂ ಬರ ಬಂದಿದೆ.

ಮೇಲ್ಮನೆ ಚುನಾವಣೆ : ಡಾ. ಯತೀಂದ್ರ ಸಿದ್ದರಾಮಯ್ಯ ಎಂಎಲ್ಸಿ ಫಿಕ್ಸ್.

ಕಾಂಗ್ರೆಸ್‌ ಪಕ್ಷಕ್ಕೆ ಸಿಗುವ ಏಳು ಸ್ಥಾನಗಳಲ್ಲಿ ಮೊದಲನೇ ಆಯ್ಕೆಯಾಗಿ ಯತೀಂದ್ರ ಸಿದ್ದರಾಮಯ್ಯ ಅವರನ್ನು ಪರಿಗಣಿಸುವ ಸಾಧ್ಯತೆ ಇದೆ.

ಸಿಎಂ ತವರಲ್ಲಿ ಕಾಲರ ಪತ್ತೆ ….!!

ಮೈಸೂರು: ಸಿ ಎಂ ತವರು ಜಿಲ್ಲೆಯಾದ ವರುಣಾದಲ್ಲಿ ಕಾಲರ ರೋಗ ಕಾಣಿಸಿಕೊಂಡಿದೆ. ಸಿಎಂ ಸಿದ್ದರಾಮಯ್ಯ ಅವರ ವರುಣ ಕ್ಷೇತ್ರದ ತಗಡೂರು ಗ್ರಾಮದಲ್ಲಿ ಹಲವರಿಗೆ ವಾಂತಿ-ಭೇದಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ

ಫೋನ್ ಟ್ರ್ಯಾಪ್ ಮಾಡಲು ಕುಮಾರಸ್ವಾಮಿ, ರೇವಣ್ಣ ಭಯೋತ್ಪಾದಕರೇ ? : ಡಿ. ಕೆ. ಶಿ

ಫೋನ್ ಟ್ಯಾಪ್ ಮಾಡಲು ಕುಮಾರಸ್ವಾಮಿ, ರೇವಣ್ಣ ಅವರೇನು ಭಯೋತ್ಪದಕರೇ? ಫೋನ್ ಟ್ಯಾಪ್ ನಂತಹ ಮುಠ್ಠಾಳತನದ ಕೆಲಸವನ್ನು ನಮ್ಮ ಸರ್ಕಾರ ಮಾಡುವುದಿಲ್ಲ"

ಪ್ರಜ್ವಲ್ ರೇವಣ್ಣ ಪಾಸ್ಪೋರ್ಟ್ ರದ್ದು..?

ಪೆ‌ನ್ ಡ್ರೈವ್ ಪ್ರಕರಣದ ಆರೋಪಿಯಾಗಿರುವ ಪ್ರಜ್ವಲ್ ರೇವಣ್ಣರ  ಪಾಸ್ಪೋರ್ಸ್ ರದ್ದು ಮಾಡುವಂತೆ ಕೋರಿ ಎಸ್ ಐ ಟಿ ವಿದೇಶಾಂಗ ವ್ಯವಹಾರಗಳ ಸಚಿವಾಲಯಕ್ಕೆ ಪತ್ರ ಬರೆದಿದೆ.

ನೈರುತ್ಯ ಪದವೀದರರ ಚುನಾವಣಾ ಕಣಕ್ಕೆ ಬಿ ವೈ ವಿಜಯೇಂದ್ರ ಎಂಟ್ರಿ.

ನೈರುತ್ಯ ಪದವೀದರರ ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಬಿ ವೈ ವಿಜಯೇಂದ್ರ ಆಗಮಿಸಿ, ದಕ್ಷಿಣ ಪದವೀಧರ ಕ್ಷೇತ್ರದ ಮೈತ್ರಿ ಅಭ್ಯರ್ಥಿ ವಿವೇಕಾನಂದ ಪರ ಪ್ರಚಾರ ಮಾಡಲಿದ್ದಾರೆ.