Samayanews.

Samayanews.

2024-12-23 07:37:07

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಅಗ್ನಿ ಅವಘಡ: ಮೂವರ ಸಾವು

ದೆಹಲಿಯ ಆಹಾರ ಸಂಸ್ಕರಣಾ ಘಟಕದಲ್ಲಿ ನಡೆದ ಅಗ್ನಿ ಅವಘಡದಲ್ಲಿ ಮೂವರು ಮೃತಪಟ್ಟು ಏಳು ಜನರಿಗೆ ಗಂಭೀರ ಗಾಯವಾಗಿದೆ.

ವಾಲ್ಮೀಕಿ ನಿಗಮ ಅಕ್ರಮ : ಮತ್ತೋರ್ವ ಕೈ ಸಚಿವನ ಮೇಲೆ ತೂಗುಗತ್ತಿ..!

ಮಹರ್ಷಿ ವಾಲ್ಮೀಕಿ ನಿಗಮದಲ್ಲಿ ನಡೆದಿರುವ ಪ್ರಕರಣದಲ್ಲಿ ಸಾಕ್ಷಿಗಳನ್ನು ನಾಶ ಮಾಡಲು ಕಾಂಗ್ರೆಸ್ ಸಚಿವ  ಶರಣ ಪ್ರಕಾಶ್ ಪಾಟೀಲ್ ಭಾಗಿಯಾಗಿದ್ದಾರೆ ಎಂಬ ಅನುಮಾನ ಮೂಡಿದೆ.

ʻಹಮಾರೆ ಬಾರಾʼ ಸಿನಿಮಾ ನಿಷೇಧ : ಆರ್‌.ಅಶೋಕ್  ಟೀಕೆ

ʻಹಮಾರೆ ಬಾರಾʼ ಸಿನಿಮಾ ರಾಜ್ಯದಲ್ಲಿ ನಿಷೇಧಿಸಿರುವ ಕಾಂಗ್ರೆಸ್ ಸರ್ಕಾರದ ಕ್ರಮ ವಾಕ್‌ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಧಮನ ಎಂದು ವಿಪಕ್ಷನಾಯಕ ಆರ್‌ ಅಶೋಕ್ ವಾಗ್ದಾಳಿ ನಡೆಸಿದರು.

NEET ಫಲಿತಾಂಶ : ಅನುಮಾನ ವ್ಯಕ್ತಪಡಿಸಿದ ಸಿಎಂ ಸಿದ್ದರಾಮಯ್ಯ 

ಕೇಂದ್ರದ ನರೇಂದ್ರ ಮೋದಿಯವರ ಸರ್ಕಾರ ಲಕ್ಷಾಂತರ ಯುವಜನರ ಭವಿಷ್ಯವನ್ನು ಮಣ್ಣುಪಾಲು ಮಾಡಲು ಹೊರಟಿದೆ ಎಂದು ಸಿಎಂ ಸಿದ್ದರಾಮಯ್ಯನವರು ಟೀಕಿಸಿದ್ದಾರೆ. 

ಮೈಸೂರಿನ ಮಾತದಾರರು ಸ್ಯಾಡಿಸ್ಟ್‌ಗಳು :ಎಂ.ಲಕ್ಷ್ಮಣ್

ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ಸೋತ ಕಾರಣ ಪರಾಜಿತ ಅಭ್ಯರ್ಥಿ ಎಂ.ಲಕ್ಷ್ಮಣ್ ಕ್ಷೇತ್ರದ ಮತದಾರರಿಗೆ ಸ್ಯಾಡಿಸ್ಟ್ ಎಂದು ಬೈದಿದ್ದಾರೆ.

ವಿದ್ಯುತ್ ಸಂಪರ್ಕವೇ ಇಲ್ಲದ ಅಂಗನವಾಡಿಗಳಿಗೆ ಪ್ರತಿ ತಿಂಗಳು 2 ಸಾವಿರ ಬಿಲ್

ವಿದ್ಯುತ್ ಸಂಪರ್ಕವನ್ನೇ ಕಲ್ಪಿಸದ ಅಂಗನವಾಡಿಗಳಿಗೆ ಪ್ರತಿ ತಿಂಗಳು 2 ಸಾವಿರಕ್ಕೂ ಅಧಿಕ ಬಿಲ್ ಹಾಕಿರುವ ಘಟನೆ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದಿಂದ ನಡೆದಿದೆ.