Samayanews.

Samayanews.

2024-12-23 07:35:01

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಇಂದಿನಿಂದ ಪುರಿ ಶ್ರೀ ಜಗನ್ನಾಥದ ನಾಲ್ಕು ಬಾಗಿಲುಗಳು ಓಪನ್

ಪುರಿ ಶ್ರೀ ಜಗನ್ನಾಥ ದೇವಾಲಯದ ಎಲ್ಲಾ ನಾಲ್ಕು ದ್ವಾರಗಳನ್ನು ತೆರೆಯಲು ಬಿಜೆಪಿ ಸರ್ಕಾರ ಅನುಮೋದನೆ ನೀಡಿದೆ. ಈ ಮೂಲಕ ಚುನಾವಣೆಯಲ್ಲಿ ಘೋಷಣೆ ಮಾಡಿದ್ದ ಮೊದಲ ಭರವಸೆಯನ್ನು ಬಿಜೆಪಿ ಈಡೇರಿಸಿದೆ.

ಅನಧಿಕೃತ ಜಾಹೀರಾತು ಹಾಕಿದವರ ವಿರುದ್ಧ ಎಫ್‌ಐಆರ್ 

ನಗರದಲ್ಲಿ ಅನಧಿಕೃತ ಜಾಹೀರಾತು ಹಾಕಿದವರ ವಿರುದ್ಧ ಬಿಬಿಎಂಪಿ ಎಫ್‌ಐಆರ್ ದಾಖಲಿಸುತ್ತಿದೆ.

ಕುವೈತ್ ಅಗ್ನಿ ಅವಘಡ: ಮೃತದೇಹ ಭಾರತಕ್ಕೆ ತರಲು ಪ್ರಯತ್ನ

ಕುವೈತ್ನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಸಾವನ್ನಪ್ಪಿರುವ ಪೈಕಿ 14 ಜನರು ಕೇರಳ ರಾಜ್ಯಕ್ಕೆ ಸೇರಿದವರಾಗಿದ್ದು, ಮೃತ ದೇಹಗಳನ್ನು ಭಾರತಕ್ಕೆ ತರಲಾಗುತ್ತದೆ ಎನ್ನಲಾಗಿದೆ.

ತನಿಖೆಯಲ್ಲಿ ನಿಯತ್ತಿದ್ದರೆ ತಪ್ಪಿತಸ್ಥರಿಗೆ ಶಿಕ್ಷೆಯಾಗುತ್ತೆ: ಬೊಮ್ಮಾಯಿ

ದರ್ಶನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಮಾತನಾಡಿದ್ದಾರೆ. ಈ ಪ್ರಕರಣದಲ್ಲಿ ತನಿಖೆ ಚುರುಕಾಗಿ ನಡೆಯುತ್ತಿದೆ.

ಐಸ್‌ಕ್ರೀಂ ಪ್ರಿಯರು ಈ ಸ್ಟೋರಿ ನೋಡ್ಲೇಬೇಕು..!

ನೀವು ಐಸ್‌ಕ್ರೀಂ ಪ್ರಿಯರಾ..? ಹಾಗಾದ್ರೆ ಈ ಸುದ್ದಿಯನ್ನ ಒಮ್ಮೆ ಓದಿ.. ಸಾಮಾನ್ಯವಾಗಿ ಐಸ್‌ಕ್ರೀಂ ಎಲ್ಲರಿಗೂ ಇಷ್ಟವಾಗುತ್ತೆ. ಕೆಲವರಂತು ಇದನ್ನು ಬಾಯಿ ಚಪ್ಪರಿಸಿಕೊಂಡು ತಿನ್ನುತ್ತಾರೆ.

3ನೇ ಬಾರಿಗೆ ಅಧಿಕಾರ: ಮೋದಿ ಮೊದಲ ವಿದೇಶಿ ಪ್ರವಾಸ

ಮೂರನೇ ಬಾರಿ ಪ್ರಧಾನಿಯಾಗಿ ಆಯ್ಕೆಯಾದ ಬಳಿಕ ನರೇಂದ್ರ ಮೋದಿ ಮೊದಲ ವಿದೇಶಿ ಪ್ರವಾಸ ಕೈಗೊಂಡಿದ್ದಾರೆ.