Samayanews.

Samayanews.

2024-12-23 07:22:16

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

1,563 ನೀಟ್ ಅಭ್ಯರ್ಥಿಗಳ ಗ್ರೇಸ್ ಅಂಕಗಳು ರದ್ದು: ಜೂ.23ಕ್ಕೆ ಮರು ಪರೀಕ್ಷೆ

NEET-UG 2024 ರ 1,563 ಅಭ್ಯರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡುವ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯ ನಿರ್ಧಾರವನ್ನು ಹಿಂಪಡೆಯಲಾಗಿದೆ ಎಂದು ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.

ಜುಲೈನಲ್ಲಿ ಎನ್‌ಡಿಎ ಸರ್ಕಾರದ ಚೊಚ್ಚಲ ಬಜೆಟ್

ಮೂರನೇ ಬಾರಿಗೆ ಅಧಿಕಾರವಹಿಸಿಕೊಂಡಿರುವ ನರೇಂದ್ರ ಮೋದಿ ಸರ್ಕಾರ ತನ್ನ ಪೂರ್ಣಪ್ರಮಾಣದ ಬಜೆಟ್ ಮಂಡನೆ ಮಾಡಲಿದೆ. ನಿರ್ಮಲಾ ಸೀತಾರಾಮನ್ ಹಣಕಾಸು ಸಚಿವರಾಗಿ ಮುಂದುವರಿದಿದ್ದು

ಆ ಮಾನಸಿಕ ಅಸ್ವಸ್ಥೆ 53 ಜನರ ವಿರುದ್ಧದ ದೂರುಗಳಲ್ಲಿ ಬಿಎಸ್ವೈ  ಪ್ರಕರಣಕ್ಕೇ ಸರ್ಕಾರ ವಿಶೇಷ ಒತ್ತು ನೀಡಿದ್ದು ಏಕೆ? – ಬಿಜೆಪಿ ಪ್ರಶ್ನೆ 

ಯಡಿಯೂರಪ್ಪನವರ ಪ್ರಕರಣಕ್ಕೇ ಸರ್ಕಾರ ವಿಶೇಷ ಒತ್ತು ನೀಡಿದ್ದು ಏಕೆ? ಪ್ರಕರಣ ದಾಖಲಾಗಿ 3 ತಿಂಗಳಾದ ಮೇಲೆ ದಿಢೀರ್ ಬಂಧನ ಮಾಡುವ ಸಂಚು ರೂಪಿಸಿದ್ದು ಏಕೆ? ಎಂದು ರಾಜ್ಯ ಬಿಜೆಪಿ ಪ್ರಶ್ನಿಸಿದೆ. 

ಸಿದ್ದು ನೇತೃತ್ವದ ಸಂಪುಟ ಸಭೆ : 7ನೇ ವೇತನ ಆಯೋಗದ ಬಗ್ಗೆ ಸದ್ಯಕ್ಕಿಲ್ಲ ತೀರ್ಮಾನ ; ದರ್ಶನ್ ಕೇಸ್ನಲ್ಲಿ ಇಂಟರ್ಫಿಯರ್  ಬೇಡ 

ಮುಖ್ಯಮಂತ್ರಿ ಸಿದ್ದರಾಮಯ್ಯ  ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಕೆಲವು ಪ್ರಮುಖ ವಿಷಯಗಳ ಕುರಿತು ಚರ್ಚೆ ನಡೆದಿದೆ.

ದ.ಕೊರಿಯಾ, ರಾಜ್ಯದಲ್ಲಿ ಬಂಡವಾಳ ಹೂಡಿಕೆ: ಸಚಿವ ಎಂ.ಬಿ.ಪಾಟೀಲ ಜೊತೆ ಸಭೆ!

ರಾಜ್ಯದಲ್ಲಿ ಬಂಡವಾಳ ಹೂಡಿಕೆ ಕುರಿತು ದಕ್ಷಿಣ ಕೊರಿಯಾದ ನಿಯೋಗವು ರಾಜ್ಯ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಅವರನ್ನು ಭೇಟಿಯಾಗಿ ಚರ್ಚಿಸಿದ್ದಾರೆ. 

ಶೀಘ್ರವೇ ಅತಿಥಿ ಶಿಕ್ಷಕರ ನೇಮಕ

ಶಿಕ್ಷಕರ ಕೊರತೆ ನೀಗಿಸಲು ಪ್ರಾಥಮಿಕ ಶಾಲೆಗಳಿಗೆ 35000 ಹಾಗೂ ಪ್ರೌಢಶಾಲೆಗಳಿಗೆ 10000 ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಅನುಮೋದನೆ ನೀಡಿದೆ.