Samayanews.

Samayanews.

2024-12-23 07:40:54

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಅಮೆಜಾನ್ ಪಾರ್ಸಲ್‌ನಲ್ಲಿ ನಾಗರಹಾವು

ಅಮೇಜಾನ್‌ನಲ್ಲಿ ಬೆಂಗಳೂರಿನ ದಂಪತಿಗಳು ಎಕ್ಸ್‌ ಬಾಕ್ಸ್‌ ಅನ್ನು ಆರ್ಡರ್‌ ಮಾಡಿದ್ದು ಆ ಬಾಕ್ಸ್‌ನಲ್ಲಿ ನಾಗರಹಾವು ಕಂಡುಬಂದಿದೆ.

ಇನ್ಮುಂದೆ ವಾಹನಗಳಿಗೆ ಈ ರೀತಿ ಹೆಡ್ ಲೈಟ್ ಕಡ್ಡಾಯ : ನಿಯಮ ಉಲ್ಲಂಘಿಸಿದರೆ ದಂಡ ತೆರಬೇಕು ಎಂದ ರಾಜ್ಯ ಸರ್ಕಾರ.

ಎಲ್‌ಇಡಿ ದೀಪಗಳನ್ನು ಅಳವಡಿಸುವ ಕುರಿತಂತೆ ಸಂಚಾರ ಮತ್ತು ರಸ್ತೆ ಸುರಕ್ಷತೆ ಹೆಚ್ಚುವರಿ ಪೊಲೀಸ್‌ ಮಹಾ ನಿರ್ದೇಶಕ ಆಲೋಕ್‌ ಕುಮಾರ್‌ ಆದೇಶ ಹೊರಡಿಸಿದ್ದಾರೆ.

ಎಲ್ಲಾ ತಾಲ್ಲೂಕು ಕೇಂದ್ರಗಳಲ್ಲಿ ಕೆಂಪೇಗೌಡರ ಜಯಂತಿ ಆಚರಿಸಲು ₹ 1 ಲಕ್ಷ – ಡಿಕೆ ಶಿವಕುಮಾರ್ ಘೋಷಣೆ 

ರಾಜ್ಯದ ಎಲ್ಲಾ ತಾಲ್ಲೂಕು ಕೇಂದ್ರಗಳಲ್ಲಿ ನಾಡಪ್ರಭು ಕೆಂಪೇಗೌಡರ ಜಯಂತಿ ಆಚರಿಸಲು ₹ 1 ಲಕ್ಷ ರೂಪಾಯಿಗಳನ್ನು ನೀಡಲಾಗುವುದು ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ. 

ರೈಲಿಗೆ ಸಿಲುಕಿ ವಿದ್ಯಾರ್ಥಿನಿ ಸಾವು

ರೈಲಿಗೆ ಸಿಲುಕಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಿಪಟೂರು ರೈಲ್ವೆ ನಿಲ್ದಾಣದಲ್ಲಿ ನಡೆದಿದೆ. ವರ್ಷಿಣಿ(19) ಮೃತ ವಿದ್ಯಾರ್ಥಿನಿ.

ನಟ ದರ್ಶನ್ ಮನೆ ಶೀಘ್ರದಲ್ಲೇ ಡೆಮಾಲಿಸ್: ಡಿಸಿಎಂ, ಬಿಬಿಎಂಪಿ ಮುಖ್ಯ ಆಯುಕ್ತ

ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿರುವ ದರ್ಶನ್ ಮನೆ ಡೆಮಾಲಿಷ್ ಆಗುವ ಸಾಧ್ಯತೆ ಇದೆ.

ಕಪ್ಪೆಗಳ ಅಕ್ರಮ ಮಾರಾಟ ಜಾಲ ಪತ್ತೆ

ಮಳೆಗಾಲ ಆರಂಭವಾದ ಹಿನ್ನೆಲೆ ಅಕ್ರಮವಾಗಿ ಕಪ್ಪೆಗಳನ್ನು ಸಾಗಿಸುತ್ತಿದ್ದ ಜಾಲವೊಂದು ಪತ್ತೆಯಾಗಿದೆ.