Samayanews.

Samayanews.

2024-12-23 07:45:57

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಗಾಳಿ ಮಳೆಯಿಂದ ಧರೆಗುರುಳಿದ ಮರಗಳು-ಲಕ್ಷಾಂತರ ಮೌಲ್ಯದ ಕಾರಗಳು ಜಖಂ

ಮೇ 07 ಸಂಜೆ ಗಾಳಿ ಸಹಿತ ಮಳೆಯಿಂದಾಗಿ ಆರ್ ಟಿ ನಗರದ ಮಾಜಿ ಸಿಎಂ ಬಿಎಸ್ ಬೊಮ್ಮಾಯಿ ಮನೆ ಮುಂದೆ ಬೃಹತ್ ಗಾತ್ರದ ಮರಗಳು ಧರೆಗುರುಳಿವೆ

ಶಿವಮೊಗ್ಗ ಲೋಕಸಭಾ ಕ್ಷೇತ್ರದ 11 ಗಂಟೆಯ ಮತದಾನದ ವರದಿ : ಶಿವಮೊಗ್ಗ

ಶಿವಮೊಗ್ಗ ಲೋಕಸಭಾ ಚುನಾವಣೆಯ ಮತದಾನ ಬಿರುಸಿನಿಂದ ಸಾಗುತ್ತಿದೆ. 11 ಗಂಟೆ ಹೊತ್ತಿಗೆ 4,73,585 ಮತಗಳು ಚಲಾವಣೆಯಾಗಿವೆ.

ಪೆನ್ಡ್ರೈವ್‌ ಪ್ರಕರಣದಲ್ಲಿ ಡಿ ಕೆ ಶಿವಕುಮಾರ್ ಕೈವಾಡ-ಜೆ ಡಿ ಎಸ್ ಕಾರ್ಯಕರ್ತರ ಆರೋಪ

ಪ್ರಜ್ವಲ್ ರೇವಣ್ಣರ ಪೆನ್ ಡ್ರೈವ್ ಹಂಚಿಕೆಯಲ್ಲಿ ಡಿ.ಕೆಶಿವಕುಮಾರ್‌ ಕೈವಾಡ ಇದೆ ಎಂದು ಜೆ ಡಿ ಎಸ್‌ ಕಾರ್ಯಕತ೯ರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅರವಿಂದ್‌ ಕೇಜ್ರಿವಾಲ್‌ಗೆ ಶಾಕ್‌-ಮೇ 20 ರ ವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿದ ಕೋರ್ಟ್

ಅಬಕಾರಿ ನೀತಿ ಹಗರಣದಲ್ಲಿ ಜೈಲು ಪಾಲಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ಗೆ  ದೆಹಲಿ ಕೋರ್ಟ್ ಮೇ.20ರ ವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿ ಆದೇಶ ನೀಡಿದೆ.

ಎಲ್ಲಮ್ಮನಗರದಲ್ಲಿ ಮತದಾನ ಬಹಿಷ್ಕರಣೆ : ದಾವಣಗೆರೆ

ಮೂಲಭೂತ ಸೌಕರ್ಯಗಳಿಲ್ಲವೆಂದು ಮತದಾನ ಬಹಿಷ್ಕರಿಸಿರುವ ಘಟನೆ ದಾವಣಗೆರೆ ಕ್ಷೇತ್ರ ವ್ಯಾಪ್ತಿಯ ಎಲ್ಲಮ್ಮನಗರದಲ್ಲಿ ನಡೆದಿದೆ.

ಮಳೆಗಾಲದಲ್ಲಿ ಯಾವುದೇ ರೀತಿಯ ತೊಂದರೆಯಾಗದಂತೆ ಕ್ರಮ ಕೈಗೊಳ್ಳಿ: ತುಷಾರ್ ಗಿರಿ ನಾಥ್

ನಗರದಲ್ಲಿ ೩ ದಿನಗಳ ಕಾಲ ಮಳೆ ಅವಾಂತರ ಸೃಷ್ಠಿಸಿದ ಹಿನ್ನಲೆಯಲ್ಲಿ ಬಿ ಬಿ ಎಂ ಪಿ ಮುಖ್ಯ ಆಯುಕ್ತರಾದ ತುಷಾರ್‌ ಗಿರಿನಾಥ್‌ ಅಧಿಕಾರಿಗಳೊಂದಿಗೆ ತುತು೯ ಸಭೆ ನಡೆಸಿದರು.