Samayanews.

Samayanews.

2024-12-23 07:21:49

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಬಾಕಿ ವೇತನ ಪಾವತಿಸುವಂತೆ ಕೋರ್ಟ್‌ ಮೊರೆ ಹೋದ ಅಂಬುಲೆನ್ಸ್‌ ಸಿಬ್ಬಂದಿ

ಬಾಕಿ ಇರುವ ವೇತನ ಪಾವತಿಸುವಂತೆ ‘108 ಆಂಬ್ಯುಲೆನ್ಸ್’ ಸಿಬ್ಬಂದಿ ಕೋರ್ಟ್ ಮೊರೆ ಹೋಗಿದ್ದಾರೆ.

ಅಯೋಧ್ಯೆಯಲ್ಲಿ 750 ಕೋಟಿ ರೂ. ವೆಚ್ಚದಲ್ಲಿ ಮ್ಯೂಸಿಯಂ ನಿರ್ಮಾಣ

ರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ 750 ಕೋಟಿ ರೂ ವೆಚ್ಚದಲ್ಲಿ ಬೃಹತ್ ಮ್ಯೂಸಿಯಂ ಸ್ಥಾಪಿಸಲು ಟಾಟಾ ಸನ್ಸ್‌ ಸಂಸ್ಥೆ ಮುಂದಾಗಿದೆ.

ಶಾಲೆಗೆ ಸೇರುಸುದಾಗಿ ಬಾಲಕರಿಗೆ ಚಿತ್ರಹಿಂಸೆ ಕೊಡುತ್ತಿದ್ದ ದಂಪತಿಗೆ 11 ವರ್ಷ ಜೈಲು

ಭಾರತದಿಂದ ಅಮೆರಿಕಕ್ಕೆ ಬಾಲಕನೊಬ್ಬನನ್ನು ಕರೆತಂದು ಜೀತಕ್ಕಿಟ್ಟಿದ್ದ ದಂಪತಿಗೆ ಅಮೆರಿಕ ನ್ಯಾಯಾಲಯವು 11 ವರ್ಷಗಳ ಜೈಲು ಶಿಕ್ಷೆ ವಿಧಿಸಿ ಬಾಲಕನಿಗೆ 1.8 ಕೋಟಿ ರೂ. ಪರಿಹಾರ ನೀಡುವಂತೆ ಸೂಚಿಸಿದೆ.

ಭಾರತದಲ್ಲಿ 5 ಕೋಟಿಗೂ ಹೆಚ್ಚು ಮಾದಕ ವ್ಯಸನಿಗಳಿದ್ದಾರೆ : ಡಾ.ಜಿ.ಪರಮೇಶ್ವರ್‌

ದೇಶದಲ್ಲಿ 5 ಕೋಟಿಗೂ ಹೆಚ್ಚು ಜನರು ಮಾದಕ ವ್ಯಸನಕ್ಕೆ ಅಂಟಿಕೊಂಡಿದ್ದಾರೆ ಇದರಿಂದಾಗಿ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್‌ ಆತಂಕ ವ್ಯಕ್ತಪಡಿಸಿದರು.

ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾ:

ಹಾಸನ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾಗೊಂಡಿದೆ. 

ನಿಧಿ ಆಸೆ ದೇವರ ಮುರ್ತಿ ಒಡೆದ ಕಳ್ಳರು 

ನಿಧಿ ಆಸೆಗೆ ದೇವಸ್ಥಾನದ ಗರ್ಭಗುಡಿಯಲ್ಲಿನ ಲಿಂಗವನ್ನ ಒಡೆದ ಘಟನೆ ಇಳಕಲ್ ತಾಲೂಕಿನ ಕೆಲೂರು ಗ್ರಾಮದಲ್ಲಿ ನಡೆದಿದೆ.