Samayanews.

Samayanews.

2024-12-23 07:53:56

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ರಾಜ್ಯದಲ್ಲಿ ಶೇ. 70.03 ಮತದಾನ : ಎಲ್ಲೆಲ್ಲಿ ಎಷ್ಟು.?

ರಾಜ್ಯದಲ್ಲಿ ಲೋಕಸಭೆ ಚುನಾವಣೆಯ ಎರಡನೇ ಚರಣದ ಮತದಾನ ಮೇ 7 ರಂದು ಮುಕ್ತಾಯಗೊಂಡಿದೆ. 14 ಲೋಕಸಭಾ ಕ್ಷೇತ್ರಗಳಲ್ಲಿ ಶೇಕಡ 70.03 ರಷ್ಟು ಮತದಾನವಾಗಿದೆ ಎಂದು ಚುನಾವಣಾ ಅಧಿಕಾರಿಗಳು ತಿಳಿಸಿದ್ದಾರೆ.

ರಾಜಸ್ಥಾನ್ ಓಟಕ್ಕೆ ಬ್ರೇಕ್ ಹಾಕಿದ ಡೆಲ್ಲಿ ಬಾಯ್ಸ್

ಮೇ 07 ರಂದು ನಡೆದ ಐ ಪಿ ಎಲ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಡೆಲ್ಲಿ ಭರ್ಜರಿ ಜಯಗಳಿಸಿತು.

ಹೆಚ್.ಡಿ ರೇವಣ್ಣ ಆರೋಗ್ಯದಲ್ಲಿ ಏರುಪೇರು.! ಆಸ್ಪತ್ರೆಗೆ ದಾಖಲು

ಮಹಿಳೆ ಕಿಡ್ನಾಪ್ ಪ್ರಕರಣದಲ್ಲಿ ಎಸ್‌ಐಟಿ ಅಧಿಕಾರಿಗಳು ಮಾಜಿ ಸಚಿವ ಹೆಚ್.ಡಿ ರೇವಣ್ಣರನ್ನು ಬಂಧಿಸಿದ್ದರು. ಬಂಧನದಲ್ಲಿದ್ದ ರೇವಣ್ಣರಿಗೆ ಆರೋಗ್ಯದಲ್ಲಿ ಏರುಪೇರಾಗಿದೆ.

ಜೂನ್ 1 ರ ವರೆಗೆ ಚುನಾವಣೋತ್ತರ ಸಮೀಕ್ಷೆ  ನಿಷೇಧ ಹೇರಿದ ಚುನಾವಣಾ ಆಯೋಗ

ಲೋಕಸಭಾ ಚುನಾವಣೆ 2024 ರ ಚುನಾವಣೋತ್ತರ ಸಮೀಕ್ಷೆಗಳನ್ನು ನಿಷೇಧಿಸಲಾಗಿದೆ. ಇದರ ಬಗ್ಗೆ ಚುನಾವಣಾ ಆಯೋಗ ಮಾಹಿತಿಯನ್ನು ಹಂಚಿಕೊಂಡಿದೆ.

ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಬರ್ಬರ ಹತ್ಯೆ

ರೌಡಿ ಶೀಟರ್ ಒಬ್ಬನನ್ನು ಡಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರ‌ವಾಗಿ ಹತ್ಯೆ ಮಾಡಲಾಗಿದೆ.

ಭಾರಿ ಮಳೆಗೆ ಗೋಡೆ ಕುಸಿತ : 7 ಮಂದಿ ಸಾವು

ಮೇ 7ರ ಸಂಜೆ ಸುರಿದ ಜಡಿ ಮಳೆಗೆ ಗೋಡೆ ಕುಸಿದು 7 ಮಂದಿ  ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಹೈದರಾಬಾದ್ನಲ್ಲಿ ನಡೆದಿದೆ.