Samayanews.

Samayanews.

2024-12-23 07:24:29

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ತವರಿಗೆ ಬಂದ ವಿಶ್ವ ವಿಜೇತರಿಗೆ ಭವ್ಯ ಸ್ವಾಗತ, ಪ್ರಧಾನಿ ಜೊತೆ ಉಪಹಾರ ಕೂಟ

ಟಿ20 ವಿಶ್ವಕಪ್ ಚಾಂಪಿಯನ್ ವೀರರು ಇಂದು (ಜುಲೈ 4) ತಾಯ್ನಾಡಿಗೆ ಮರಳಿದ್ದಾರೆ. 3 ದಿನ ತಡವಾಗಿ ಭಾರತಕ್ಕೆ ಎಂಟ್ರಿಕೊಟ್ಟ ರೋಹಿತ್ ಪಡೆಗೆ ಅದ್ಧೂರಿ ಸ್ವಾಗತ ಸಿಕ್ಕಿದೆ.

ನಟ ದರ್ಶನ್ & ಗ್ಯಾಂಗ್‌ಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ

ನ್ಯಾಯಂಗ ಬಂಧನದಲ್ಲಿರುವ ನಟ ದರ್ಶನ್, ನಟಿ ಪವಿತ್ರಾ ಗೌಡ ಸೇರಿದಂತೆ ಇನ್ನುಳಿದ ಆರೋಪಿಗಳಿಗೂ ಮತ್ತೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಸ್ತರಿಸಿ ಕೋರ್ಟ್ ಆದೇಶ ನೀಡಿದೆ.

MUDA ನನಗೆ 62 ಕೋಟಿ ಕೊಡಬೇಕು: ಸಿಎಂ ಸಿದ್ದರಾಮಯ್ಯ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (MUDA) ನಮ್ಮ 3 ಎಕರೆ 16 ಗುಂಟೆ ಜಮೀನನ್ನು ಅಕ್ರಮವಾಗಿ ಒತ್ತುವರಿ  ಮಾಡಿದ್ದರಿಂದ ನನಗೆ 62 ಕೋಟಿ ಕೊಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಭಾರತ್‌ ರೈಸ್‌ ಮಾರಾಟ ತಾತ್ಕಾಲಿಕ ಸ್ಥಗಿತ !

ಕೇಂದ್ರ ಸರ್ಕಾರ ಆರಂಭಿಸಿದ್ದ ಮಹತ್ವಾಕಾಂಕ್ಷೆಯ ಭಾರತ್‌ ರೈಸ್‌ ಮಾರಾಟವನ್ನು ಜುಲೈ ತಿಂಗಳಿನಿಂದ ತಾತ್ಕಾಲಿಕವಾಗಿ ಸ್ಥಗಿತ ಮಾಡಲಾಗಿದೆ.

T20 ವಿಶ್ವಕಪ್ ವಿಜಯೋತ್ಸವ ಮೆರವಣಿಗೆಯಲ್ಲಿ ಹಲವು ಮಂದಿಗೆ ಗಾಯ

T20 ವಿಶ್ವಕಪ್ ಗೆದ್ದ ಭಾರತದ ಆಟಗಾರರನ್ನು ಸ್ವಾಗತಿಸಲು ವಿಜಯೋತ್ಸವದ ಮೆರವಣಿಗೆಯನ್ನು ಮುಂಬೈನ ಮರೈನ್ ಡ್ರೈವ್‌ನಲ್ಲಿ ಆಯೋಜಿಸಲಾಗಿದ್ದು ಈ ವೇಳೆ ನೂಕು ನುಗ್ಗಲಾಗಿ ಹಲವು ಮಂದಿಗೆ ಗಾಯಗಳಾಗಿವೆ.

ಡೆಂಗ್ಯೂಗೆ ಮತ್ತೋರ್ವ ಬಾಲಕಿ ಬಲಿ ! ಹಾಸನದಲ್ಲಿ ಸಾವಿನ ಸಂಖ್ಯೆ 4 ಕ್ಕೆ ಏರಿಕೆ !

ಶಂಕಿತ ಡೆಂಗ್ಯೂಗೆ ಬಾಲಕಿಯೊಬ್ಬಳು ಸಾವನ್ನಪ್ಪಿರು ಘಟನೆ ಹೊಳೆನರಸೀಪುರ ತಾಲೂಕಿನ ದೊಡ್ಡಳ್ಳಿ ಗ್ರಾಮದಲ್ಲಿ ನಡೆದದೆ.