Samayanews.

Samayanews.

2024-12-23 07:13:15

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಸೋಮನಾಥದಲ್ಲಿರುವ 9 ಮಸೀದಿ ಮತ್ತು ದರ್ಗಾ ಸೇರಿ 45 ವಸತಿ ಕಟ್ಟಡ ತೆರವು

ಅತಿಕ್ರಮಣ ವಿರುದ್ಧ ಕಾರ್ಯಾಚರಣೆ ನಡೆಸಲಾಗುತ್ತಿದ್ದು, ಗುಜರಾತ್‌ನ ಸೋಮನಾಥ ದೇವಾಲಯದ ಸುತ್ತ ಇರುವ 9 ಮಸೀದಿ ಮತ್ತು ದರ್ಗಾ ಸೇರಿದಂತೆ 45 ವಸತಿ ಕಟ್ಟಡಗಳನ್ನು ತೆರವುಗೊಳಿಸಲಾಗಿದೆ.

ಭಾಷಣ ಮಾಡುತ್ತಲೇ ಕುಸಿದು ಬಿದ್ದ ಮಲ್ಲಿಕಾರ್ಜುನ್ ಖರ್ಗೆ

ಚುನಾವಣಾ ಕಾರ್ಯಕ್ರಮವೊಂದರ ವೇದಿಕೆ ಮೇಲೆ ಭಾಷಣ ಮಾಡುವ ವೇಳೆ ಕಾಂಗ್ರೆಸ್​ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಸ್ವಸ್ಥರಾಗಿದ್ದಾರೆ.

ಇಂದು ಅರ್ಜಿ ವಿಚಾರಣೆ: ದರ್ಶನ್‌ ರಿಲೀಸ್‌ ಆಗ್ತಾರಾ?

ರೇಣುಕಾಸ್ವಾಮಿ ಕೊಲೆ ಕೇಸ್ ಸಂಬಂಧ ಇಂದು (ಸೆ. 30) ಮಧ್ಯಾಹ್ನ ಸೆಷನ್ ಕೋರ್ಟ್​ನಲ್ಲಿ A1 ಆರೋಪಿ ದರ್ಶನ್,  A2 ಪವಿತ್ರಗೌಡ, ಹಾಗೂ ವಿನಯ್ ಸೇರಿ ಐದು ಆರೋಪಿಗಳ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ

ರಾಜ್ಯಾದ್ಯಂತ ಮುಂದಿನ 24 ಗಂಟೆ ವ್ಯಾಪಕ ಮಳೆ: ಹವಾಮಾನ ಇಲಾಖೆ ಎಚ್ಚರಿಕೆ

ರಾಜ್ಯಾದ್ಯಂತ ಮುಂದಿನ 24 ಗಂಟೆಗಳ ಕಾಲ ಭಾರೀ ಮಳೆಯಾಗಲಿದ್ದು ಹಲವು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಎಚ್ಚರಿಕೆ ಕ್ರಮವಾಗಿ ಯೆಲ್ಲೋ ಮತ್ತು ಆರೆಂಜ್ ಅಲರ್ಟ್ ಘೋಷಿಸಿದೆ.

ದಾಸನಿಗೆ ಮತ್ತೆ ನಿರಾಸೆ: ಅಕ್ಟೋಬರ್‌ 4ಕ್ಕೆ ಮುಂದೂಡಿದ ಕೋರ್ಟ್‌

ಅರ್ಜಿ ವಿಚಾರಣೆಯನ್ನು ಕೋರ್ಟ್‌ ಅಕ್ಟೋಬರ್‌ 4ಕ್ಕೆ ಮುಂದೂಡಿದ್ದು, ನಟ ದರ್ಶನ್‌ಗೆ ಮತ್ತೆ ನಿರಾಸೆಯಾಗಿದೆ.

ಹೆಲಿಕಾಪ್ಟರ್‌ ಪತನ: ಮೂವರ ದುರ್ಮರಣ

ಹೆಲಿಕಾಪ್ಟರ್‌ ಪತನಗೊಂಡು ಮೂವರು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ  ಬವ್ಧಾನ್ ಬುದ್ರುಕ್ ಗ್ರಾಮದ ಬಳಿ ನಡೆದಿದೆ.