Samayanews.

Samayanews.

2024-12-23 07:34:08

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

2014ರಲ್ಲಿ ನಿಜವಾದ ಸ್ವಾತಂತ್ರ್ಯ ಸಿಕ್ಕಿತು ಎಂಬ ವಿವಾದಾತ್ಮಕ ಹೇಳಿಕೆ; ಕಂಗನಾಗೆ ಕೋರ್ಟ್​ ನೋಟಿಸ್

ಭಾರತಕ್ಕೆ ನಿಜವಾದ ಸ್ವಾತಂತ್ರ್ಯ 2014ರಲ್ಲಿ ಸಿಕ್ಕಿತ್ತು ಎಂಬ ಕಂಗನಾ ರಣಾವತ್​ ಹೇಳಿಕೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ಸಲ್ಲಿಸಿದ್ದಾರೆ.

ವಿದ್ಯುತ್‌ ತಗಳಿ 3 ಕರಡಿಗಳು ಸಾವು

ವಿದ್ಯುತ್ ಸ್ಪರ್ಶದಿಂದ 3 ಕರಡಿಗಳು ಸಾವನ್ನಪ್ಪಿರುವ ಘಟನೆ ಅರಸೀಕೆರೆ ತಾಲೂಕಿನ ಕಲ್ಲುಸಾಗರಹಳ್ಳಿ ಅರಣ್ಯ ಪ್ರದೇಶದಲ್ಲಿ ನಡೆದಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

ಹರಿಯಾಣ ವಿಧಾನಸಭಾ ಚುನಾವಣೆ- ಗೆಲುವಿನ ಸನಿಹದಲ್ಲಿ ಬಿಜೆಪಿ

ಹರಿಯಾಣ ವಿಧಾನಸಭೆ ಚುನಾವಣೆಯ ಮತ ಎಣಿಕೆ ಭರದಿಂದ ಸಾಗಿದ್ದು, ಆಡಳಿತಾರೂಢ ಬಿಜೆಪಿ ಅರ್ಧ ದಾರಿ ದಾಟಿದ್ದು 48 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.

ಸ್ಕೂಟರ್‌ಗೆ ಬಸ್‌ ಡಿಕ್ಕಿ ಮಹಿಳೆ ಸಾವು

ಟರ್‌ಗೆ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದು ಮಹಿಳೆ ಸಾವನ್ನಪ್ಪಿರುವ ಘಟನೆ ಇಂದು ಬೆಳಿಗ್ಗೆ‌ ಕೆಂಗೇರಿಯ ಉಲ್ಲಾಳ ಸಮೀಪದ 100 ಅಡಿ ರಸ್ತೆಯಲ್ಲಿ ನಡೆಯಿತು

ದ.ಕ. ಜಿಲ್ಲೆಯಲ್ಲಿ ಗುಡುಗು ಸಿಡಿಲಿನ ಅಬ್ಬರದೊಂದಿಗೆ ಭಾರೀ ಮಳೆ

ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಸಂಜೆ ಹೊತ್ತಿಗೆ ಗುಡುಗು ಸಿಡಿಲಿನೊಂದಿಗೆ ಭಾರೀ ಮಳೆಯಾಗಿದೆ.

ರತನ್‌ ಟಾಟಾ ಇನ್ನಿಲ್ಲ...!

ಅನಾರೋಗ್ಯದಿಂದ ಮುಂಬೈನ ಬ್ರೀಚ್‌ ಕ್ಯಾಂಡಿ ಆಸ್ಪತ್ರೆಗೆ ದಾಖಲಾಗಿದ್ದ ಟಾಟಾ ಸನ್ಸ್‌ನ ಎಮೆರಿಟಸ್ ಅಧ್ಯಕ್ಷ ರತನ್ ನೇವಲ್ ಟಾಟಾ ಬುಧುವಾರ ನಿಧನರಾಗಿದ್ದಾರೆ.