Samayanews.

Samayanews.

2024-12-23 07:18:13

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಗಾಂಜಾ ಸಾಗಾಟನೆ ವೇಳೆ ಸಿಕ್ಕಿಬಿದ್ದ ಕಳ್ಳರು : 15 ಕೋಟಿ ರೂ ವಶಕ್ಕೆ

ಬೀದರ್ ಜಿಲ್ಲೆಯ ಮಹಾರಾಷ್ಟ್ರ ಗಡಿ ಭಾಗದ ವನಮಾರಪಳ್ಳಿ ಬಳಿ  15 ಕೋಟಿ ರೂ. ಮೌಲ್ಯದ ಗಾಂಜಾ ವಶಕ್ಕೆ ಪಡೆಯಲಾಗಿದೆ.

ರಾಮಮಂದಿರ ಕುರಿತು  ಸುಪ್ರೀಂ ತೀರ್ಪನ್ನು ಯಾರು ಬದಲಿಸಲು ಸಾಧ್ಯವಿಲ್ಲ.

ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.

ಅಂಗನವಾಡಿ ಬಿಸಿ ಊಟಕ್ಕೆ ಕೊಳಚೆ ನೀರು : ವಿಜಯನಗರ

ಒಳಚರಂಡಿ ನೀರು ಮಿಶ್ರಣಗೊಂಡ ಕೊಳವೆ ಬಾವಿಯ ನೀರನ್ನು ಅಂಗನವಾಡಿ ಮಕ್ಕಳ ಬಿಸಿ ಊಟಕ್ಕೆ ಬಳಸುತ್ತಿರುವ ಆತಂಕಕಾರಿ ಸುದ್ದಿ ವಿಜಯನಗರದ ಕೂಡ್ಲಿಗಿಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ.

ಬಿಹಾರದ ಮಾಜಿ ಉಪಮುಖ್ಯಮಂತ್ರಿ ಸುಶೀಲ್‌ ಮೋದಿ ನಿಧನ

ಬಿಜೆಪಿಯ ಹಿರಿಯ ನಾಯಕ, ರಾಜ್ಯಸಭಾ ಸಂಸದ, ಬಿಹಾರದ ಮಾಜಿ ಉಪಮುಖ್ಯಮಂತ್ರಿ ಸುಶೀಲ್ ಮೋದಿ(72) ಅವರು ಇಂದು ದೆಹಲಿಯ ಏಮ್ಸ್‌ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.

ಖ್ಯಾತ ಸಂಗೀತ ನಿರ್ದೇಶಕ ವಿಚ್ಚೇದನ

ತಮಿಳು ಸಿನಿಮಾಗಳಿಗೆ ಸಂಗೀತ ಸಂಯೋಜನೆ ಮಾಡಿ ಗಮನ ಸೆಳೆದಿರೋ ಜಿವಿ ಪ್ರಕಾಶ್ ಕುಮಾರ್ ಹಾಗೂ ಅವರ ಪತ್ನಿ ಸೈಂಧವಿ ಅವರು ದೂರ ಆಗುತ್ತಿರುವ ಬಗ್ಗೆ ಘೋಷಣೆ ಮಾಡಿದ್ದಾರೆ.

ನಗರದಲ್ಲಿ ಇಸ್ರೇಲ್ ಸ್ವಾತಂತ್ರ್ಯ ದಿನದ ಸಂಭ್ರಮಾಚರಣೆ

ಬೆಂಗಳೂರು ನಗರದ ಇಸ್ರೇಲಿ ರಾಯಭಾರ ಕಚೇರಿಯಲ್ಲಿ ಮೇ 13ರಂದು ಇಸ್ರೇಲ್ ಸ್ವಾತಂತ್ರ್ಯ ದಿನ ಆಯೋಜಿಸಲಾಯಿತು.