Samayanews.

Samayanews.

2024-12-23 07:08:41

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಕರ್ನಾಟಕದಲ್ಲಿ 18-20 ವರೆಗೆ ಅಧಿಕ ಮಳೆ : ಹವಮಾನ ಇಲಾಖೆ ಮುನ್ಸೂಚನೆ

ಕರ್ನಾಟಕದಲ್ಲಿ ಮೇ 18ರಿಂದ 20ರವರೆಗೆ ಭಾರೀ ಮಳೆ ಆಗುವ ಮುನ್ಸೂಚನೆಯನ್ನು ಕೇಂದ್ರ ಹವಾಮಾನ ಇಲಾಖೆ ನೀಡಿದೆ.

ಕೇರಳದಲ್ಲಿ ಮತ್ತೆ ಕಾಣಿಸಿಕೊಂಡ ಮೆದುಳು ಜ್ವರ

ಕೇರಳದಲ್ಲಿ ಮತ್ತೆ ಮೆದಳು ಸೋಂಕು ಭೀತಿ ಆವರಿಸಿದೆ. ಮಲಪ್ಪುರಂನ 5 ವಷ೯ದ ಬಾಲಕಿಗೆ ಮೆದುಳು ಸೋಂಕು ಇರುವುದು ಪತ್ತೆಯಾಗಿದೆ.

ಈ ಬಾರಿ ಜನ್ಮದಿನ ಆಚರಿಸಿಕೊಳ್ಳುವುದಿಲ್ಲ ಎಂದ ಹೆಚ್‌ ಡಿ ದೇವೇಗೌಡ್ರು

ಕಾರಣಾಂತರಗಳಿಂದ ತಮ್ಮ ಜನ್ಮ ದಿನವನ್ನು ಆಚರಣೆ ಮಾಡಿಕೊಳ್ಳುತ್ತಿಲ್ಲ ಎಂದು ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡರು ತಿಳಿಸಿದ್ದಾರೆ.

ಈಜಲು ಹೋದ ಯುವಕರು ಮುಳುಗಿ ಸಾವು - ಅಗ್ನಿಶಾಮಕ ದಳದಿಂದ ಪರಿಶೀಲನೆ

ಕೆರೆಗೆ ಈಜಲು ಹೋಗಿದ್ದ ನಾಲ್ವರು ಮಕ್ಕಳು ನೀರಿನಲ್ಲಿ ಮುಳುಗಿ ಸಾವಿಗೀಡಾಗಿರುವ ಹೃದಯ ವಿದ್ರಾವಕ ಘಟನೆ ಹಾಸನ ಜಿಲ್ಲೆಯ ಆಲೂರಿನಲ್ಲಿ ನಡೆದಿದೆ.

ಸರ್ಕಾರಿ ಆಸ್ಪತ್ರೆಯಲ್ಲಿ ನೀರಿಲ್ಲದೆ ರೋಗಿಗಳ ಪರದಾಟ : ಮೈಸೂರು

ಮೈಸೂರು ಎಚ್‌ ಡಿ ಕೋಟೆ ತಾಲೂಕಿನ ಸಕಾ೯ರಿ ಆಸ್ಪತ್ರೆಯಲ್ಲಿನ ರೋಗಿಗಳು, ವಿದ್ಯುತ್‌ ಮತ್ತು ನೀರಿನ ನಿರಂತರ ಕೊರತೆರಯಿಂದಾಗಿ ತೀವ್ರ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.

ಎರಡು ಟ್ರಕ್‌ಗಳ ನಡುವೆ ಕಾರು ಸಿಲುಕಿ 6 ಮಂದಿ ಸಾವು

ಒಡಿಶಾದ ಕಿಯೋಂಜಾರ್‌ ಜಿಲ್ಲೆಯಲ್ಲಿ ಎರಡು ಟ್ರಕ್‌ಗಳ ನಡುವೆ ಕಾರು ಸಿಕ್ಕಿ ಅದರಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ಮಹಿಳೆಯರು ಸೇರಿದಂತೆ ಕನಿಷ್ಠ ಆರು ಜನರು ಸಾವನ್ನಪ್ಪಿದ್ದಾರೆ.