ಗುತ್ತಿಗೆ ಆಧಾರದ ಮೇಲೆ ಖಾಸಗಿ ಬಸ್ ಪಡೆಯುವುದನ್ನು ನಿಲ್ಲಿಸಿ: ಕೆಎಸ್‌ಆರ್‌ಟಿಸಿ ಸಿಬ್ಬಂದಿ ಮತ್ತು ಕಾರ್ಮಿಕರ ಒಕ್ಕೂಟ
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(ಬಿಎಂಟಿಸಿ) ಟಾಟಾ ಮೋಟಾರ್ಸ್‌ನಿಂದ ನೇಮಕಗೊಂಡಿರುವ ಇ-ಬಸ್ ಚಾಲಕರು ಹಠಾತ್ ಮುಷ್ಕರ ನಡೆಸಿದ ಹಿನ್ನೆಲೆಯಲ್ಲಿ ಮೇ 14 ರಂದು ಬಸ್ ಸೇವೆಯಲ್ಲಿ ವ್ಯತ್ಯಯ ಉಂಟಾಯಿತು