Samayanews.

Samayanews.

2024-12-23 07:19:11

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಮೂಲಭೂತ ಸೌಕರ್ಯವಿಲ್ಲದ ಜಮಖಂಡಿ ಲೋಕೋಪಯೋಗಿ ಇಲಾಖೆಯ ವಸತಿಗೃಹ

ಜಮಖಂಡಿ ತಾಲೂಕಿನ ಲೋಕೋಪಯೋಗಿ ಇಲಾಖೆಯ ವಸತಿಗೃಹಗಳ ಮೂಲಭೂತ ಸೌಕರ್ಯ ದೇವರಿಗೆ ಪ್ರೀತಿ. ಸ್ವತಂತ್ರ ಸಿಕ್ಕು ಹಲವು ವರ್ಷ ಆದರೂ ಸಹ ಇಲ್ಲಿನ ನೌಕರರಿಗೆ ಇನ್ನು ಸ್ವತಂತ್ರ ಇಲ್ಲದಂತಾಗಿದೆ.

ಪ್ರಜ್ವಲ್ ರೇವಣ್ಣರ ಪಾಸ್ಪೋರ್ಟ್ ರದ್ದಿಗೆ ಪ್ರಧಾನಿಗೆ ಸಿಎಂ ಪತ್ರ

ಪ್ರಜ್ವಲ್ ರೇವಣ್ಣರ ಪಾಸ್ಪೋರ್ಟ್ ರದ್ದು ಮಾಡಬೇಕೆಂಬ ವಿಚಾರದಲ್ಲಿ ವಿದೇಶಾಂಗ ಸಚಿವಾಲಯ ಮಧ್ಯ ಪ್ರವೇಶಿಸಬೇಕು ಎಂದು ಆಗ್ರಹಿಸಿ ಸಿಎಂ ಸಿದ್ದರಾಮಯ್ಯನವರು ಪ್ರಧಾನಿಗೆ ಪತ್ರ ಬರೆದಿದ್ದಾರೆ.

ರೈತರಿಗೆ ಕೃಷಿ ಚಟುವಟಿಕೆಗೆ ಕೊರತೆಯಾಗದಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಸಿಎಂ ಖಡಕ್‌ ಸೂಚನೆ

ಬಿತ್ತನೆ ಬೀಜ ಮತ್ತು ರಸಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಬೇಕು ಎಂದು ಕೃಷಿ ಇಲಾಖೆಯ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಕಲುಷಿತ ನೀರಿನಿಂದ ಖಾಯಿಲೆಗಳು ಉಂಟಾದರೆ ಅದಕ್ಕೆ ಜಿಲ್ಲಾಮಟ್ಟದ ಅಧಿಕಾರಿಗಳೇ ನೇರ ಹೊಣೆ: ಸಿ ಎಂ ಸಿದ್ದರಾಮಯ್ಯ.

ವಿಧಾನ ಸೌದದಲ್ಲಿ ಅಧಿಕಾರಿಗಳು ಹಾಗೂ ಸಚಿವರ ಸಭೆ ಕರೆದಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಬರ ಹಾಗೂ ಮುಂಗಾರು ಕೃಷಿ ಚಟುವಟಿಕೆ ಕುರಿತು ಎಲ್ಲಾ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದರು

ಭಾರೀ ಮಳೆಯಿಂದ ಬೆಸ್ಕಾಂಗೆ ಕೋಟಿ ಕೋಟಿ ನಷ್ಟ!

ಈ ಬಾರಿಯ ಬಿಸಿಲು ಎಲ್ಲರನ್ನೂ ಹೈರಾಣಾಗಿಸಿತ್ತು. ಈಗ ಮಳೆ ಬಂದುದರಿಂದ ಜನ ನಿಟ್ಟುಸುಸಿರು ಬಿಟ್ಟಿದ್ದಾರೆ. ಅದರೆ ಬೆಸ್ಕಾಂಗೆ ಮಾತ್ರ ನಷ್ಟವಾಗಿದೆ.

ತಗಡೂರಿನ ವಾಂತಿ-ಭೇದಿ ಪ್ರಕರಣ : ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ ಸಚಿವರು.

ತಗಡೂರಿನಲ್ಲಿ ವಾಂತಿ-ಭೇದಿ ಪ್ರಕರಣಕ್ಕೆ ಸಂಬಂದಿಸಿದಂತೆ ಇನ್ನೂ 94 ಮಂದಿಗೆ ಚಿಕಿತ್ಸೆಮುಂದುವರೆದಿದೆ. ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ 114 ಮಂದಿ ಅಸ್ವಸ್ಥರಾಗಿದ್ದರು.