Samayanews.

Samayanews.

2024-12-23 06:56:47

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಚಂದ್ರಶೇಖರ್‌ ಆತ್ಮಹತ್ಯೆ 306ರ ಅಡಿಯಲ್ಲಿ ದೂರು ದಾಖಲು.

ಅಕೌಂಟೆಂಟ್ ಚಂದ್ರಶೇಖರ್ ಆತ್ಮಹತ್ಯೆ ಸಂಬಂಧಿಸಿದಂತೆ ವಿನೋಬ‌ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಜೂನ್ ತಿಂಗಳಲ್ಲಿ 13 ದಿನ ಬ್ಯಾಂಕ್‌ಗಳಿಗೆ ರಜೆ.

ಜೂನ್ ತಿಂಗಳಲ್ಲಿ ದೇಶಾದ್ಯಂತ ಬ್ಯಾಂಕುಗಳಿಗೆ ಒಟ್ಟು 13 ದಿನ ರಜೆ ಇವೆ. ಈ 13 ದಿನದಲ್ಲಿ ಬರೋಬ್ಬರಿ ಏಳು ದಿನಗಳು ಶನಿವಾರ ಮತ್ತು ಭಾನುವಾರದ ರಜೆಗಳೇ ಆಗಿವೆ.

ಹಾಡು ಹಗಲೇ ಸರ್ಕಾರಿ ಅಧಿಕಾರಿಗಳ ಹುಚ್ಚಾಟ : ಕೆಲಸದ ಸಮಯದಲ್ಲಿ ಇಸ್ಪೀಟ್ ಆಟ

ಸರ್ಕಾರಿ ಕೆಲಸ ದೇವರ ಕೆಲಸ ಅನ್ನೋ ಮಾತಿದೆ. ಆದರೆ ಬೆಳಗಾವ್ ಜಿಲ್ಲೆಯ ಕಾಗವಾಡ ತಾಲೂಕಿನ ಜೂಗುಳ್ ಗ್ರಾಮದಲ್ಲಿ PDO ಗಳು ತಮ್ಮ ಕರ್ತವ್ಯ ಮರೆತಿದ್ದಾರೆ.

ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ಬುಧವಾರಕ್ಕೆ ಮುಂದೂಡಿದೆ.

ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಬುಧವಾರಕ್ಕೆ ಮುಂದೂಡಿದೆ.

ಕೆಇಎ: ಕೆ-ಸೆಟ್‌ ಪರೀಕ್ಷೆ ಫಲಿತಾಂಶ ಪ್ರಕಟ

ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯ (ಕೆ-ಸೆಟ್‌) ತಾತ್ಕಾಲಿಕ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮಂಗಳವಾರ ಪ್ರಕಟಿಸಿದೆ.

ವಿಮಾನದ ಟಿಕೆಟ್ ಕಾಯ್ದಿರಿಸಿದ ಪ್ರಜ್ವಲ್

ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಪ್ರಕರಣದ ಆರೋಪಿ, ಹಾಸನ ಸಂಸದ ಪ್ರಜ್ವಲ್ ರೇವಣ್ಣ ಮೇ 31ರಂದು ಬೆಂಗಳೂರಿಗೆ ಬರಲು ವಿಮಾನದ ಟಿಕೆಟ್ ಕಾಯ್ದಿರಿಸಿರಿಸಿದ್ದಾನೆ.