Samayanews.

Samayanews.

2024-12-23 07:57:25

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಪ್ರದೀಪ್‌ ಈಶ್ವರ್‌ ರಾಜೀನಾಮೆ..!?

ಈ ಹಿಂದೆ ಚಿಕ್ಕಬಳ್ಳಾಪುರದ ಶಾಸಕ ಪ್ರದೀಪ್‌ ಈಶ್ವರ್‌ ಚಿಕ್ಕ ಬಳ್ಳಾಪುರ ಕ್ಷೇತ್ರದಲ್ಲಿ ಬಿಜೆಪಿ ಕಾಂಗ್ರೆಸ್‌ ಗಿಂತ ಒಂದು ಸ್ಥಾನ ಹೆಚ್ಚು ಗೆದ್ದರೂ ನಾನು ರಾಜೀನಾಮೆ ಕೊಡುತ್ತೇನೆ ಎಂದಿದ್ದರು.

ಕೈ ಹಿಡಿಯದ ರಾಮಮಂದಿರ: ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ಬಿಗ್ ಶಾಕ್

ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ಉತ್ತರಪ್ರದೇಶದಲ್ಲಿ ಆದ ಅಭಿವೃದ್ಧಿ ಕಾರ್ಯಗಳಿಂದಾಗಿ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಕಮಲಕ್ಕೆ ಜಯ ನಿಶ್ಚಿತ ಎಂದು ಭಾವಿಸಲಾಗಿತ್ತು.

ಡಾಕ್ಟರ್ ಆಪರೇಷನ್ ಸಕ್ಸಸ್: ಗ್ರಾಮಾಂತರದಲ್ಲಿ ಡಿಕೆಶಿ ಗೆ ಸೋಲು

 ಡಿಕೆ ಸಹೋದರರ ಭದ್ರಕೋಟೆಯಾಗಿದ್ದ ಬೆಂಗಳೂರು ಗ್ರಾಮಾಂತರ ಕ್ಷೇತ್ರವನ್ನು ಬಿಜೆಪಿ, ಜೆಡಿಎಸ್ ಸೇರಿ ಆಪರೇಷನ್ ಮಾಡಿದ್ದು, ಡಾ.ಮಂಜುನಾಥ್ ಅವರ ಮೂಲಕ ಕ್ಷೇತ್ರ ಗೆದ್ದು ಯಶಸ್ವಿಯಾಗಿದೆ.

ಶತ್ರು ಭೈರವಿ ಯಾಗ ಮಾಡಿ ನಾವು ಗೆದ್ದಿಲ್ಲ: ಹೆಚ್.ಡಿ.ಕುಮಾರಸ್ವಾಮಿ

ಜನರ ಆಶೀರ್ವಾದ ಹಾಗೂ ಜೆಡಿಎಸ್ ಬಿಜೆಪಿ ಪಕ್ಷಗಳ ಕಾರ್ಯಕರ್ತರ ಪರಿಶ್ರಮದಿಂದ ಬೆಂಗಳೂರು ಗ್ರಾಮಾಂತರ ಕ್ಷೇತ್ರವನ್ನು ಗೆದ್ದಿದ್ದೇವೆಯೇ ಹೊರತು, ಶತ್ರು ಭೈರವಿ ಯಾಗ ಮಾಡಿ ಅಲ್ಲ.

ಲೋಕಸಭಾ ಚುನಾವಣೆಯಲ್ಲಿ ಮುಗ್ಗರಿಸಿದ ಹಾಲಿ ಸಂಸದರು.!

ರಾಜ್ಯದ ಬಹುತೇಕ ಶೇಕಡ 99 ರಷ್ಟು ಲೋಕಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು ಮಹಾನ್‌ ಘಟಾನುಘಟಿ ನಾಯಕರುಗಳು ಈ ಬಾರಿ ಮುಗ್ಗರಿಸಿ ಬಿದ್ದಿದ್ದಾರೆ.

ಅಯೋಧ್ಯೆಗೆ ಹೋಗಿ ಪೂಜೆ ಮಾಡಿದರೂ ಮೋದಿಗೆ ಫಲ ಮಾತ್ರ ದೊರೆಯಲಿಲ್ಲ: ಸಿದ್ದರಾಮಯ್ಯ 

ಸಿಎಂ ಸಿದ್ದರಾಮಯ್ಯ ಅವರು ಸುದ್ದಿಗೋಷ್ಟಿ ಬಂದು ಫಲಿತಾಂಶದ ಬಗ್ಗೆ ಪ್ರತಿಕ್ರಿಯೆ ನೀಡಿ ಕರ್ನಾಟಕ ಹಾಗೂ ದೇಶದ ಮತದಾರರಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ.